RSS ಪಥಸಂಚಲನದಲ್ಲಿ ಪಾಲ್ಗೊಂಡಿದ್ದ ಶಿಕ್ಷಕರ ಅಮಾನತು ಆದೇಶಕ್ಕೆ ತಡೆ ನೀಡಿದ KSAT : ರಾಜ್ಯ ಸರ್ಕಾರಕ್ಕೆ ಮುಖಭಂಗ
ಕಲಬುರಗಿ, ಸೆ.04:RSS ಪಥಸಂಚಲನದಲ್ಲಿ ಭಾಗವಹಿಸಿರುವ ಆರೋಪದದಲ್ಲಿ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಿಕ್ಷಕರನ್ನು ಅಮಾನತುಗೊಳಿಸಿದ ಸರ್ಕಾರದ ಆದೇಶಕ್ಕೆ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ(KSAT) ತಡೆ ನೀಡಿದೆ. ಶಿಕ್ಷಕರಾದ ಗುರುರಾಜ್ ಜೋಶಿ ಮತ್ತು ಅಣ್ಣಾಸಾಹೇಬ್ ದೇಶಮುಖ್ ಅವರು ಕಳೆದ 2025ರ ಅಕ್ಟೋಬರ್ 12ರಂದು…
