Month: October 2026

ಹಬ್ಬಕ್ಕೂ ಮುನ್ನವೇ ಎಲ್‌ಪಿಜಿ ಗ್ರಾಹಕರಿಗೆ ಶಾಕ್: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಭಾರೀ ಹೆಚ್ಚಳ

ನವದೆಹಲಿ, ಅ. 01: ದಸರಾ ಹಬ್ಬಕ್ಕೂ ಮುನ್ನವೇ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಾಗಿದೆ. ಪ್ರತಿ ತಿಂಗಳು ತೈಲ ಕಂಪನಿಗಳು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಪರಿಷ್ಕೃತಗೊಳಿಸುತ್ತವೆ. ಇಂದು ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಮಹತ್ವದ ಬದಲಾವಣೆಗಳು ಕಂಡು ಬಂದಿವೆ. ಅಕ್ಟೋಬರ್ 1ರಿಂದ 19…