ಬಡವರ ಬದುಕಿಗೆ ಕೊಳ್ಳಿ ಇಟ್ಟ ಭ್ರಷ್ಟ ಕಾಂಗ್ರೆಸ್ ಸರ್ಕಾರ : ಶಾಸಕ ವಿ. ಸುನಿಲ್ ಕುಮಾರ್ ತೀವ್ರ ಆಕ್ರೋಶ
ಕಾರ್ಕಳ,ಅ.02: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ಭ್ರಷ್ಟಾಚಾರ ಮತ್ತು ಜನವಿರೋಧಿ ಧೋರಣೆಗಳಿಂದ ಇಡೀ ರಾಜ್ಯದ ಅಭಿವೃದ್ಧಿ ಶೂನ್ಯತೆಯ ಕತ್ತಲಿಗೆ ತಳ್ಳಲ್ಪಟ್ಟಿದೆ. ಸರ್ಕಾರ ತನ್ನ ಸಾಂವಿಧಾನಿಕ ಜವಾಬ್ದಾರಿ ಮತ್ತು ಜನಹಿತವನ್ನು ಸಂಪೂರ್ಣವಾಗಿ ಮರೆತು ನಿದ್ದೆಯಲ್ಲಿದ್ದರೆ, ಜನಸಾಮಾನ್ಯರ ಬದುಕು ದಿನನಿತ್ಯ ಬೀದಿಗೆ ಬರುತ್ತಿದೆ.…
