ಚುನಾವಣಾ ಆಯೋಗದಲ್ಲಿ ಭಿನ್ನಮತವಿಲ್ಲ, ಎಲ್ಲ ನಿರ್ಧಾರಗಳೂ ಸರ್ವಾನುಮತದಿಂದ ಕೂಡಿವೆ: ಕೇಂದ್ರ ಚುನಾವಣಾ ಆಯೋಗ ಸ್ಪಷ್ಟನೆ
ನವದೆಹಲಿ, ಅಕ್ಟೋಬರ್ 02: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಕುರಿತ ವಿವಾದ ಹಾಗೂ ಮತ ಕಳ್ಳತನದ ಆರೋಪಗಳನ್ನು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟವಾಗಿ ತಳ್ಳಿಹಾಕಿದ್ದು, 13 ಕೋಟಿ ಮತಗಳ ರದ್ದತಿ ಸುಳ್ಳು ಎಂದು ಸತ್ಯಾಂಶಗಳ ಮೂಲಕ ವಿವರಣೆ ನೀಡಿದೆ ಮುಖ್ಯ…
