Month: October 2026

ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳ ಪೋಷಕ–ಶಿಕ್ಷಕರ ಸಭೆ

ಕಾರ್ಕಳ, ಅ. 13:ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ವ್ಯಕ್ತಿತ್ವ ವಿಕಸನ ,ಹಾಜರಾತಿ ಹಾಗೂ ಉಜ್ವಲ ಭವಿಷ್ಯದ ನಿರ್ಮಾಣಕ್ಕೆ ಪೋಷಕರು ಮತ್ತು ಶಿಕ್ಷಕರ ನಡುವಿನ ಸಮನ್ವಯ ಅತ್ಯಗತ್ಯ ಎಂಬ ಆಶಯದೊಂದಿಗೆ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಇಂದು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕ–ಶಿಕ್ಷಕರ ಸಭೆ…

ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ನೀಡಿ ಖರೀದಿಸಲು ಆಗ್ರಹ : ಕಾರ್ಕಳ ಕೃಷಿ ಕಿಸಾನ್ ರಕ್ಷಣಾ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಕಾರ್ಕಳ, ಅ.13: ಕರಾವಳಿ ಭಾಗದ ರೈತರು ಅದರಲ್ಲಿಯೂ ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ರೈತರು ಪ್ರತಿವರ್ಷ ಸಾಂಪ್ರದಾಯಿಕವಾಗಿ ಕೆಂಪು ಬತ್ತದ ತಳಿಗಳಾದ ಕಜೆ ಜಯ, ಎಂ.ಓ 4, ಎಂ.ಓ 16 ,ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಸೇರಿದಂತೆ ಇತರೆ ಹಲವು ಭತ್ತದ ತಳಿಗಳನ್ನು…

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾದ 10 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ,ಅ.13 : ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟçಮಟ್ಟದಲ್ಲಿ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೆವಲ್ ಅಕಾಡೆಮಿಯ ಪ್ರವೇಶಕ್ಕಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ಎನ್.ಡಿ.ಎ ಪ್ರವೇಶ ಪರೀಕ್ಷೆಯಲಿ ್ಲಜ್ಞಾನಸುಧಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ 10 ವಿದ್ಯಾರ್ಥಿಗಳು…

ದಸರಾ ಹಬ್ಬದ ಸಂದರ್ಭದಲ್ಲಿ ಪರೀಕ್ಷೆ ನಡೆಸುವ ಹಠವೇಕೆ? ವಿದ್ಯಾರ್ಥಿಗಳ ಭಾವನೆಗಳಿಗೆ ಬೆಲೆ ಕೊಡಿ : ಮಾಜಿ ಸಚಿವ ವಿ. ಸುನಿಲ್ ಕುಮಾರ್

ಕಾರ್ಕಳ,ಅ.13: ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಅಕ್ಟೋಬರ್ 12ರಿಂದ 28ರವರೆಗೆ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿಚಾರ ಬಂದಾಗ ಎಲ್ಲಿಲ್ಲದ ಆದ್ಯತೆ ನೀಡುವ ಸರ್ಕಾರ ಈಗ ವಿದ್ಯಾರ್ಥಿಗಳ ಭಾವನೆಗೆ ಬೆಲೆ ಕೊಡಬೇಕು ಎಂದು ಶಾಸಕ…

ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಿಸಿ ರಾಷ್ಟ್ರಪತಿ ಆದೇಶ: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

ನವದೆಹಲಿ,ಅ,13 : ಕರ್ನಾಟಕ ಸೇರಿದಂತೆ ದೇಶದ ಪ್ರಮುಖ 6 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ಹಾಗೂ ಕೆಲವರನ್ನು ವರ್ಗಾವಣೆ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಕರ್ನಾಟಕ, ತಮಿಳುನಾಡು, ಕೇರಳ, ಒಡಿಶಾ, ಸಿಕ್ಕಿಂ ಮತ್ತು ಉತ್ತರಾಖಂಡ…

ದಸರಾ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ತಪ್ಪು: ಸೈಂಟ್ ಆಗ್ನೆಸ್ ಕಾಲೇಜು ವಿರುದ್ದ ವಿದ್ಯಾರ್ಥಿಗಳ ಪ್ರತಿಭಟನೆಗೆ ಬಿಜೆಪಿ ಯುವಮೋರ್ಚಾ ಬೆಂಬಲ- ಯುವಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ

ಕಾರ್ಕಳ,ಅ.12: ದಸರಾ ಹಬ್ಬದ ಸಂದರ್ಭದಲ್ಲಿ ಮಂಗಳೂರಿನ ಸೇಂಟ್ ಆಗ್ನೆಸ್ ಕಾಲೇಜಿನಲ್ಲಿ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಪೋಲಿಸರು ನಡೆಸಿದ ದೌರ್ಜನ್ಯ ಅತ್ಯಂತ ಖಂಡನೀಯ. ಹಿಂದೂಗಳ ಹಬ್ಬವಾದ ದಸರಾ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ತಪ್ಪು ಆದ್ದರಿಂದ ವಿದ್ಯಾರ್ಥಿಗಳ ನ್ಯಾಯಯುತ…

ಎಸ್‌ಸಿ, ಎಸ್‌ಟಿ ಮೀಸಲಾತಿ ಪ್ರಮಾಣ ಹೆಚ್ಚಳ ರದ್ದುಗೊಳಿಸಿದ ಹೈಕೋರ್ಟ್: ಶೇ.56ರ ಮೀಸಲು ಆದೇಶಕ್ಕೆ ತಡೆ

ಬೆಂಗಳೂರು, ಅ.12: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿದ್ದ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ (ಅಕ್ಟೋಬರ್ 12, 2026) ರದ್ದುಗೊಳಿಸಿದೆ. ಶೈಕ್ಷಣಿಕ ಸಂಸ್ಥೆ, ರಾಜ್ಯಾಧೀನ ಸೇವೆಗಳಲ್ಲಿ ಮೀಸಲಾತಿ ಹೆಚ್ಚಳದ ಕಾಯ್ದೆ ಪ್ರಶ್ನಿಸಿ ಮಹೇಂದ್ರ ಕುಮಾರ್…

ಮೊಬೈಲ್ ಯುಗದಲ್ಲಿ ಪತ್ರದ ಮೂಲಕ ಪ್ರೀತಿಯ ಹಬ್ಬ : ಕ್ರಿಯೇಟಿವ್ ಗ್ಲೋಬಲ್ ಶಾಲೆಯಲ್ಲಿ ಅಂಚೆ ದಿನಾಚರಣೆ

ಕಾರ್ಕಳ,ಅ.12: ಮೊಬೈಲ್ ಸಂದೇಶಗಳ ಭರಾಟೆಯಲ್ಲಿ ಪತ್ರದ ಮಧುರತೆಯನ್ನು ಮರೆತಿರುವ ಇಂದಿನ ಕಾಲಘಟ್ಟದಲ್ಲಿ, ಕ್ರಿಯೇಟಿವ್ ಗ್ಲೋಬಲ್ ಶಾಲೆಯ ವಿದ್ಯಾರ್ಥಿಗಳು ಅಂಚೆ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದರು. ವಿದ್ಯಾರ್ಥಿಗಳು ತಮ್ಮ ಕೈಬರಹದಲ್ಲಿ ಅಪ್ಪ-ಅಮ್ಮನಿಗೆ ಹಬ್ಬದ ಶುಭಾಶಯಗಳನ್ನು ಕೋರಿ, ಪ್ರೀತಿ ಮತ್ತು ಭಾವನೆಗಳನ್ನು ತುಂಬಿದ ಪತ್ರಗಳನ್ನು ಬರೆದರು.…

ದಸರಾ ರಜೆ ವೇಳೆ ಪರೀಕ್ಷೆಗೆ ವಿರೋಧ: ಮಂಗಳೂರಿನಲ್ಲಿ ಸೈಂಟ್ ಆಗ್ನೆಸ್ ಕಾಲೇಜು ವಿರುದ್ದ ವಿದ್ಯಾರ್ಥಿಗಳ ಪ್ರತಿಭಟನೆ

ಮಂಗಳೂರು,ಅ.12: ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆ ನೀಡದೆ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಎಬಿವಿಪಿ ಸಂಘಟನೆ ತೀವೃ ಆಕ್ರೋಶ ವ್ಯಕ್ತಪಡಿಸಿದೆ. ಮಂಗಳೂರಿನ ಬೆಂದೂರ್‌ವೆಲ್‌ನಲ್ಲಿರುವ ಖ್ಯಾತ ಸ್ವಾಯತ್ತ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಅಕ್ಟೋಬರ್ 12 ರಿಂದ…

ಗ್ರಾಮೀಣ ಸರ್ಕಾರಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ವೃತ್ತಿಪರ ಕೋರ್ಸ್ ಗಳಿಗೆ ಶೇ.7.5 ಪ್ರತ್ಯೇಕ ಮೀಸಲಾತಿ ಜಾರಿ

ಬೆಂಗಳೂರು,ಅ.12: ಗ್ರಾಮೀಣ ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ವೃತ್ತಿಪರ ಕೋರ್ಸ್ ಗಳಿಗೆ ಶೇ.7.5ರಷ್ಟು ಪ್ರತ್ಯೇಕ ಮೀಸಲಾತಿ ಜಾರಿಗೊಳಿಸಿದೆ. ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುನೀತಾ ಆರ್. ಬಿದರಿ ಅವರು ಅಧಿಕೃತ ರಾಜ್ಯಪತ್ರದ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ರಾಜ್ಯದ…