Month: October 2026

ಕಾರ್ಕಳ: ಮಿಯಾರಿನಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ

ಕಾರ್ಕಳ,ಅ.09: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ಕಾರ್ಕಳ ತಾಲೂಕು, ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಮಿಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉಡುಪಿ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ನಿರ್ದೇಶಕರಾದ…

ಎಸ್​​ಎಸ್​​ಎಲ್​ಸಿ, ದ್ವಿತೀಯ ಪಿಯು ಪರೀಕ್ಷೆ 1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಪರೀಕ್ಷೆ ಯಾವಾಗ ಎಂಬ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಅಗತ್ಯ ಯೋಜನೆ ರೂಪಿಸಿ ಸಿದ್ಧತೆ ಮಾಡಿಕೊಳ್ಳಲು ವೇಳಾಪಟ್ಟಿಯು…

ವಾಹನ ಸವಾರರಿಗೆ ಕೇಂದ್ರದ ಸಿಹಿಸುದ್ದಿ; ಕೇವಲ 3 ಸಾವಿರಕ್ಕೆ ಇಡೀ ವರ್ಷ ಟೋಲ್ ಫ್ರೀ ಘೋಷಣೆ

ನವದೆಹಲಿ, ಅ.09: ವಾಹನ ಸವಾರರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಫಾಸ್ಟ್ಟ್ಯಾಗ್ ವಾರ್ಷಿಕ ಪಾಸ್‌ಗಳಿಗೆ ಸಂಬAಧಿಸಿದAತೆ ಕೇವಲ 3 ಸಾವಿರಕ್ಕೆ ಇಡೀ ವರ್ಷ ಟೋಲ್ ಫ್ರೀ ಎಂದು ಘೋಷಣೆ ಮಾಡಿದೆ. ಸ್ಥಳೀಯ ವಾಹನ ಸವಾರರಿಗೆ ದೊಡ್ಡ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ…

ಕಾರ್ಕಳ: ಕುದುರೆಮುಖ-ಕಾರ್ಕಳ ವನ್ಯಜೀವಿ ವಿಭಾಗದ ವತಿಯಿಂದ ವನ್ಯಜೀವಿ ಸಪ್ತಾಹ- ಪ್ರಕೃತಿ ಮತ್ತು ವನ್ಯಜೀವಿಗಳ ಮಹತ್ವವನ್ನು ಮಕ್ಕಳು ಚಿಕ್ಕ ವಯಸ್ಸಿನಿಂದಲೇ ಅರ್ಥಮಾಡಿಕೊಳ್ಳುವಂತಾಗಬೇಕು-ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ

ಕಾರ್ಕಳ,ಅ.08: ಪ್ರಕೃತಿ ಮತ್ತು ವನ್ಯಜೀವಿಗಳ ಮಹತ್ವವನ್ನು ಮಕ್ಕಳು ಚಿಕ್ಕ ವಯಸ್ಸಿನಿಂದಲೇ ಅರ್ಥಮಾಡಿಕೊಳ್ಳುವಂತಾಗಬೇಕು. ಅರಣ್ಯ, ವನ್ಯಜೀವಿ ಹಾಗೂ ಪರಿಸರ ಪರಸ್ಪರ ಅವಲಂಬಿತವಾಗಿದ್ದು, ಇವುಗಳ ಸಂರಕ್ಷಣೆಯ ಮೂಲಕವೇ ಪರಿಸರ ವ್ಯವಸ್ಥೆಯ ಸಮತೋಲನವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್…

ಬಿಜೆಪಿ ವಿರುದ್ಧ ಕಾರ್ಕಳ ಕಾಂಗ್ರೆಸ್ ಪ್ರತಿಭಟನೆ: ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ಬಿಜೆಪಿಯವರೇ ಫಲಾನುಭವಿಗಳು: ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮರೋಳಿ ವಾಗ್ದಾಳಿ

ಕಾರ್ಕಳ,ಅ.08: ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ಬಿಜೆಪಿ ನಾಯಕರು, ಅದೇ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಧರ್ಮ ಮತ್ತು ದೇವರ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿಯಿಂದ ಸಂವಿಧಾನಕ್ಕೆ ಅಪಾಯ ಎದುರಾಗಿದೆ ಎಂದು ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮರೋಳಿ ವಾಗ್ದಾಳಿ ನಡೆಸಿದರು. ಕಾರ್ಕಳ ತಾಲೂಕು ಕಚೇರಿ…

ನಿಟ್ಟೆಯ ಒಂಬತ್ತು ವಿದ್ಯಾರ್ಥಿನಿಯರು ಫುಟ್ಬಾಲ್ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ,ಅ.08: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರ ಇವರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳ ತಾಲೂಕು ಪದವಿಪೂರ್ವ ಕಾಲೇಜಿನ…

ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇದರ ರಜತ ಸಂಭ್ರಮ: ಮುಂಬಯಿ ಯಕ್ಷಗಾನ ಸಮ್ಮೇಳನ – 2026 ಉದ್ಘಾಟನೆ

ಕಾರ್ಕಳ,ಅ.08: ಇಂದಿನ ದಿನಗಳಲ್ಲಿ ಯಕ್ಷಗಾನ ಕೇವಲ ಗ್ರಾಮಕ್ಕೆ ಮಾತ್ರ ಸೀಮಿತವಾದ ಕಲೆಯಾಗಿ ಉಳಿದಿಲ್ಲ. ಇದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಒಂದು ಅಪೂರ್ವ ಕಲೆಯಾಗಿದೆ. ಇದೀಗ ತುಳು ಬಾಷೆ ಹೇಗೆ ನಮ್ಮ ರಾಜ್ಯದ ಎರಡನೇ ಭಾಷೆಯಾಗಿ ಮಾನ್ಯತೆ ಪಡೆದು ಕೊಂಡಿದೆಯೋ ಅದೇ ರೀತಿ…

ಸೇವಾನುಭವ ಹೊಂದಿಲ್ಲ ಎಂಬ ಕಾರಣಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ನೇಮಕಾತಿಯನ್ನು ತಡೆಹಿಡಿಯಲು ಸಾಧ್ಯವಿಲ್ಲ: 2 ತಿಂಗಳ ಒಳಗೆ ಮೋಟಾರು ವಾಹನಗಳ ನಿರೀಕ್ಷಕ ಹುದ್ದೆಗಳಿಗೆ ನೇಮಕಾತಿ ಆದೇಶ ಹೊರಡಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು, ಅ.08: ಭಾರೀ ಸರಕು ಸಾಗಣೆ ವಾಹನ ಮತ್ತು ಭಾರೀ ಪ್ರಯಾಣಿಕ ವಾಹನ ಪೆಟ್ರೋಲ್ ಎಂಜಿನ್ ಗಳ ದುರಸ್ತಿ ಕಾರ್ಯಾಗಾರದಲ್ಲಿ ಸೇವಾನುಭವ ಹೊಂದಿಲ್ಲ ಎಂಬ ಕಾರಣಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ನೇಮಕಾತಿಯನ್ನು ತಡೆಹಿಡಿಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಆದ್ದರಿಂದ ಸಾರಿಗೆ ಇಲಾಖೆಯ…

ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

ಬೆಂಗಳೂರು,ಅ.07 : ರಾಜ್ಯದಲ್ಲಿ ಬಹುನಿರೀಕ್ಷಿತ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳ ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಸರ್ಕಾರವು ಕ್ಷೇತ್ರವಾರು ಸದಸ್ಯ ಸ್ಥಾನಗಳ ವರ್ಗವಾರು ಮೀಸಲಾತಿ ನಿಗದಿಪಡಿಸಿ ಅಧಿಕೃತ ವಿಶೇಷ ರಾಜ್ಯಪತ್ರ ಅಧಿಸೂಚನೆಯನ್ನು ಪ್ರಕಟಿಸಿದೆ. ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರ…

ಕಾರ್ಕಳ: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ” ಹದಿಹರೆಯದ ಸಮಸ್ಯೆಗಳು” ವಿಶೇಷ ಉಪನ್ಯಾಸ

ಕಾರ್ಕಳ,ಅ.07: ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ಕಾರ್ಕಳ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ” ಹದಿಹರೆಯದ ಸಮಸ್ಯೆಗಳು” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು. ಉಡುಪಿ ಡಾ. ಎ. ವಿ. ಬಾಳಿಗಾ ಹಾಸ್ಪಿಟಲ್ ನ ಮನೋವೈದ್ಯರು…