ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು
ಕಾರ್ಕಳ,ನ.10: ಅಡಿಕೆ ಮರದಿಂದ ಆಯತಪ್ಪಿ ಕೆಳಕ್ಕೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರೆಂಜಾಳ ಗ್ರಾಮದ ನೆಲ್ಲಿಮನೆ ನಿವಾಸಿ ತನಿಯಪ್ಪ (52ವ) ಎಂಬವರು ನ.4 ರಂದು ಬೆಳಿಗ್ಗೆ ಯಶೋಧರ ಜೈನ್ ಎಂಬವರ ತೋಟದಲ್ಲಿ ಅಡಿಕೆ ಮರಕ್ಕೆ ಹತ್ತಿ ಅಡಿಕೆ ಕೊಯ್ಯುತ್ತಿದ್ದ…
