ತಾ.ಪಂ ,ಜಿಲ್ಲಾ ಪಂಚಾಯತ್ ಚುನಾವಣೆಗೆ ಸರ್ಕಾರದ ಸಿದ್ಧತೆ?: ಚುನಾವಣಾಧಿಕಾರಿಗಳ ನೇಮಕಕ್ಕೆ ಆಯೋಗದಿಂದ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ
ಬೆಂಗಳೂರು,ನ.8: ರಾಜ್ಯದಲ್ಲಿ ಬಹುದಿನಗಳಿಂದ ಬಾಕಿ ಉಳಿದಿರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲು ರಾಜ್ಯ ಚುನಾವಣಾ ಆಯೋಗ ಭರದ ಸಿದ್ಧತೆ ಆರಂಭಿಸಿದೆ. ಈ ಸಂಬAಧ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮಹತ್ವದ ಸುತ್ತೋಲೆ ರವಾನಿಸಿರುವ ಆಯೋಗ, ಚುನಾವಣಾಧಿಕಾರಿಗಳು (ಆರ್ಒ) ಹಾಗೂ…
