Month: November 2026

ಜಿಲ್ಲಾಮಟ್ಟದ ಯುವ ಸಂಸತ್ ಸಂಸತ್ ಸ್ಪರ್ಧೆ: ಕಾರ್ಕಳ ಜ್ಞಾನಸುಧಾದ ಕಾರ್ತಿಕ್ ರಾಜ್ಯಮಟ್ಟಕ್ಕೆ ಆಯ್ಕೆ

ಮಣಿಪಾಲ,ನ.03: ಮಣಿಪಾಲ ವಿದ್ಯಾನಗರದಲ್ಲಿರುವ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಶಾಂತಿರಮೇಶ್ ಪೈ ಸಭಾಂಗಣದಲ್ಲಿ ಜಿಲ್ಲಾಪಂಚಾಯತಿ, ಸಮಾಜಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತು ಮಾನವ ಹಕ್ಕುಗಳ ಇಲಾಖೆಯ ಆಶ್ರಯದಲ್ಲಿ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯ…

ನನ್ನ ವರ್ಚಸ್ಸಿಗೆ ಧಕ್ಕೆ ತಂದರೆ ಚುನಾವಣೆಗೆ ಪ್ರಚಾರಕ್ಕೆ ಬರಲ್ಲ :ಹೈಕಮಾಂಡ್ ಗೆ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ನವದೆಹಲಿ,ನ.03: ನನ್ನ ವರ್ಚಸ್ಸಿಗೆ ಧಕ್ಕೆ ತಂದರೆ ಚುನಾವಣೆಗೆ ಪ್ರಚಾರಕ್ಕೆ ಬರುವುದಿಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಸಿದ್ದರಾಮಯ್ಯ, ತಮ್ಮ ವಿರುದ್ಧ ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಕುರಿತು…

ಮುದ್ದು ಶಾರದೆ ಸ್ಪರ್ಧೆಯಲ್ಲಿ ಆಧ್ಯಾ ಎಸ್ ಕೈರಬೆಟ್ಟು ಅವರಿಗೆ ಹಲವು ಪ್ರಶಸ್ತಿ

ಕಾರ್ಕಳ,ನ.02: ಕಾರ್ಕಳ ತಾಲೂಕು ಕಲ್ಯಾ ಗ್ರಾಮ ದ ಆಧ್ಯಾ ಎಸ್ ಕೈರಬೆಟ್ಟು ಅವರು ನವರಾತ್ರಿ ಸಂಧರ್ಭದಲ್ಲಿ ನಡೆದ ಮುದ್ದು ಶಾರದೆ ಸ್ಪರ್ಧೆಯಲ್ಲಿ ಶಿರ್ವ ಸಾರ್ವಜನಿಕ ಶ್ರೀ ಶಾರದೋತ್ಸವ ಸೇವಾ ಸಮಿತಿ ಇಲ್ಲಿ ದ್ವಿತೀಯ ಬಹುಮಾನ, ಕುದ್ರೋಳಿಯಲ್ಲಿ ನಡೆದ ರಾಜ್ಯ ಮಟ್ಟದ ಮುದ್ದು…

ಕಾರ್ಕಳ: ಅಲ್ಪಾವಧಿ ತರಬೇತಿ ಕಾರ್ಯಕ್ರಮ ಉದ್ಘಾಟನೆ

ಕಾರ್ಕಳ,ನ.02: ಕಾರ್ಕಳ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನೂರು ದಿನಗಳ ಅಲ್ಪಾವಧಿ ತರಬೇತಿ ಕಾರ್ಯಕ್ರಮದ 240 ಗಂಟೆಗಳ MMV, MRAC, ELECTRICIAN ವಿಭಾಗಳ ಅಲ್ಪಾವದಿ ತರಬೇತಿಯ ಉದ್ಘಾಟನೆ ನ.02 ರಂದು ಜರಗಿತು. ನಿತ್ಯಾನಂದ ಎಲೆಕ್ಟ್ರಿಕಲ್ ನ ಎಂಡಿ ನಿತ್ಯಾನಂದ ತರಬೇತಿ ಕಾರ್ಯಕ್ರಮ…

ಅನಧಿಕೃತ ಗೃಹಲಕ್ಷ್ಮಿ ಸಮೀಕ್ಷೆ: ಒಟಿಪಿ,ಬ್ಯಾಂಕ್ ಮಾಹಿತಿ ಹಂಚಿಕೊಳ್ಳದಂತೆ ಸೂಚನೆ

ಬೆಂಗಳೂರು,ನ.02: ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳನ್ನು ಗುರಿಯಾಗಿಸಿಕೊಂಡು ಸೈಬರ್ ವಂಚಕರು ಸಾರ್ವಜನಿಕರಿಂದ ಒಟಿಪಿ ಮತ್ತು ಬ್ಯಾಂಕ್ ವಿವರಗಳನ್ನು ಕದಿಯುತ್ತಿರುವ ಹಿನ್ನೆಲೆಯಲ್ಲಿ, ಯಾವುದೇ ಕಾರಣಕ್ಕೂ ಇಂತಹ ವೈಯಕ್ತಿಕ ಮಾಹಿತಿಗಳನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹತ್ವದ ಜಾಗೃತಿ…

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದಿ. ಎಂ. ಕೆ. ವಿಜಯ ಕುಮಾರ್ ಸ್ಮರಣಾರ್ಥ ಕಲ್ಲು ಬೆಂಚುಗಳ ಕೊಡುಗೆ

ಕಾರ್ಕಳ, ನ.02: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ನ್ಯಾಯವಾದಿ ಎಂ. ಕೆ. ವಿಜಯ ಕುಮಾರ್ ಸ್ಮರಣಾರ್ಥ ರಾಜ್ಯೋತ್ಸವದ ಸವಿನೆನಪಿಗಾಗಿ, ಕಾರ್ಕಳ ಸ್ವರಾಜ್ ಮೈದಾನದ ಬಳಿ ಕಾರ್ಕಳ ಆಸುಪಾಸಿನ ಜನತೆಗೆ ವಾಕಿಂಗ್ ಮಾಡಿ ಬಂದು ಆರಾಮವಾಗಿ ಕುಳಿತುಕೊಂಡು ಧಣಿವಾರಿಸಿಕೊಳ್ಳಲು ಕಲ್ಲಿನ ಬೆಂಚುಗಳನ್ನು…

ಕಾರ್ಕಳ: ತೆಂಗಿನ ತೋಟಗಳ ಪುನಶ್ಚೇತನಕ್ಕೆ ಅರ್ಜಿ ಆಹ್ವಾನ

ಕಾರ್ಕಳ,ನ.02: ಕಾರ್ಕಳ ತೋಟಗಾರಿಕೆ ಇಲಾಖೆ ವತಿಯಿಂದ 2026-27ನೇ ಸಾಲಿನಲ್ಲಿ ಅನುತ್ಪಾದಕ ಹಾಗೂ ಕಡಿಮೆ ಇಳುವರಿ ನೀಡುತ್ತಿರುವ ತೆಂಗಿನ ತೋಟಗಳ ಪುನಶ್ಚೇತನ (R & R) ಕಾರ್ಯಕ್ರಮದಡಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸತ್ತು ಹೋದ ಹಾಗೂ ಅನುತ್ಪಾದಕ ತೆಂಗಿನ ಮರಗಳನ್ನು ಕತ್ತರಿಸಿ ತೆಗೆದು ಹಾಕುವುದಕ್ಕೆ…

ಕಾರ್ಕಳ: ತೋಟದಲ್ಲಿ ಹಾವು ಕಚ್ಚಿ ವ್ಯಕ್ತಿ ಸಾವು

ಕಾರ್ಕಳ,ನ.02: ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ವ್ಯಕ್ತಿಯೊಬ್ಬರಿಗೆ ರಾತ್ರಿ ವೇಳೆ ಅಡಿಕೆ ತೋಟದಲ್ಲಿ ವಿಷಕಾರಿ ಹಾವು ಕಚ್ಚಿ ಮೃತಪಟ್ಟಿದ್ದಾರೆ. ಮಹಾಬಲ ಚೌಟ(60) ಎಂಬವರು ನ.1 ರಂದು ರಾತ್ರಿ ವೇಳೆ ಅಡಿಕೆ ತೋಟದಲ್ಲಿ ನೀರು ಹಾಯಿಸುತ್ತಿದ್ದ ವೇಳೆ ವಿಷಕಾರಿ ಹಾವು ಕಚ್ಚಿದೆ. ಈ ಬಗ್ಗೆ…

ಮಣಿಪಾಲ ಜ್ಞಾನಸುಧಾದಲ್ಲಿ “ಜ್ಞಾನ ಸಂಭ್ರಮ”-ಬದುಕಿನಲ್ಲಿ ಸಾಧಿಸಬೇಕೆಂಬ ಛಲವಿದ್ದರೆ ಹತ್ತಾರು ಅದೃಷ್ಟದ ಬಾಗಿಲುಗಳು ತೆರೆದುಕೊಳ್ಳುತ್ತವೆ- ಡಾ. ರವಿಪ್ರಕಾಶ್ ವೈ

ಮಣಿಪಾಲ,ನ.02: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವಕಾಲೇಜಿನಲ್ಲಿಜ್ಞಾನ ಸಂಭ್ರಮ ವಾರ್ಷಿಕೋತ್ಸವ ಕಾರ್ಯಕ್ರಮ ಅ.30ರಂದು ಜರುಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ. ರವಿಪ್ರಕಾಶ್ ವೈ, ಮಣಿಪಾಲ ಅಸೊಸಿಯೆಟ್ ಡೈರೆಕ್ಟರ್( ಆಕಾಡೆಮಿಕ್ಸ್) ಎಂ.ಐ.ಟಿ, ಮಣಿಪಾಲ ಇವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಮಕ್ಕಳು ಒಳ್ಳೆಯ ಅಂಕಗಳನ್ನು ಪಡೆದುಕೊಳ್ಳುವುದರೊಂದಿಗೆ ಉತ್ತಮ…

ಬೈಲೂರು: ನಾಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿ ಶವವಾಗಿ ಪತ್ತೆ

ಕಾರ್ಕಳ,ನ.02: ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಮನೆಯಿಂದ ನಾಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಶವವಾಗಿ ಪತ್ತೆಯಾಗಿದ್ದಾರೆ. ಬೈಲೂರಿನ ಗಣೇಶ್ ಪೂಜಾರಿ (54ವ) ಎಂಬವರು ಕಳೆದ 4 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಉಡುಪಿ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ…