ನಿಟ್ಟೆ ವಿವಿಯ 16ನೇ ಘಟಿಕೋತ್ಸವದ 2ನೇ ಅಧಿವೇಶನ: 1,148 ವಿದ್ಯಾರ್ಥಿಗಳಿಗೆ ಬಿಟೆಕ್ ಪದವಿ ಪ್ರದಾನ
ಕಾರ್ಕಳ,ನ.07: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವದ ಎರಡನೇ ಅಧಿವೇಶನವು ಶನಿವಾರ ನಿಟ್ಟೆ ಕ್ಯಾಂಪಸ್ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬ್ಯಾಚುಲರ್ ಆಫ್ ಟೆಕ್ನಾಲಜಿಯ ವಿವಿಧ ವಿಭಾಗಗಳ 1,148 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ವಿವಿಧ ವಿಭಾಗಗಳ ಸಾಧಕ ವಿದ್ಯಾರ್ಥಿಗಳನ್ನು ಸುವರ್ಣ ಪದಕ…
