ಹಿರಿಯ ನಟ, ರಂಗಭೂಮಿ ಕಲಾವಿದ ಜಗನಾಥ ಶೆಟ್ಟಿ ಮಂಗಳೂರು ಇವರಿಗೆ “ರಂಗದ ಮಾಷ್ಟ್ರು” ಬಿರುದು ಪ್ರದಾನ
ಮಂಗಳೂರು,ನ.20: ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆಯ ಪ್ರಯುಕ್ತ ನಿಟ್ಟೆ ಇಂಜಿನಿಯರಿಂಗ್ ಕಾಲೇಜು ಸಂಭ್ರಮ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಗಭೂಮಿಯ ಹಿರಿಯ ಕಲಾವಿದರು ಡೆನ್ನಾನ ಕಲಾವಿದರು ಕಾರ್ಕಳ ತಂಡದ ನಿರ್ದೇಶಕರು ಹಾಗೂ ಅನೇಕ ಸಂಘ ಸಂಸ್ಥೆಗಳ ನಾಟಕಗಳಿಗೆ ನಿರ್ದೇಶನ ನೀಡಿ ತನ್ನ…
