ಕರಾವಳಿ ಕರ್ನಾಟಕಕ್ಕೆ ಕೈಗಾರಿಕಾ ಕ್ರಾಂತಿಯ ಹೊಸ ದಿಕ್ಸೂಚಿ!: ಸಾಣೂರು ನರಸಿಂಹ ಕಾಮತ್
ಕಾರ್ಕಳ,ನ.13: ಕರ್ನಾಟಕದ ಕೈಗಾರಿಕಾ ಅಭಿವೃದ್ಧಿ ಎಂದರೆ ಬೆಂಗಳೂರು, ಮೈಸೂರು, ತುಮಕೂರು, ಹುಬ್ಬಳ್ಳಿ ಮತ್ತು ಬೆಳಗಾವಿಯ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತವೆ. ಆದರೆ ಪಶ್ಚಿಮ ಘಟ್ಟಗಳ ಮಡಿಲು ಮತ್ತು ಅರಬ್ಬಿ ಸಮುದ್ರದ ತೀರದಲ್ಲಿರುವ ಕರಾವಳಿ ಕರ್ನಾಟಕವು ಹೊಂದಿರುವ ಕೈಗಾರಿಕಾ ಸಾಮರ್ಥ್ಯವನ್ನು ಇನ್ನೂ ಸಂಪೂರ್ಣವಾಗಿ ಬಳಸಿಕೊಂಡಿಲ್ಲ…
