ಪಡಿತರ ಚೀಟಿ e-KYC ಮಾಡಲು ನವೆಂಬರ್ 30ರವರೆಗೆ ಗಡುವು ವಿಸ್ತರಣೆ
ಬೆಂಗಳೂರು,ನ.11: ರೇಷನ್ ಕಾರ್ಡ್ ಇ-ಕೆವೈಸಿ ಮಾಡಲು ಈ ಹಿಂದೆ ನಿಗದಿಪಡಿಸಲಾಗಿದ್ದ ದಿನಾಂಕವನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲು ಇ-ಕೆವೈಸಿ ಮಾಡಿಸಲು ನ. 10 ಅಂತಿಮ ದಿನಾಂಕವಾಗಿತ್ತು. ಆದರೆ, ಇನ್ನೂ ಹಲವು ಪಡಿತರದಾರರು ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸದೇ ಇರುವ…
