ವಾಹನ ಸವಾರರಿಗೆ ಮತ್ತೊಂದು ಶಾಕ್: ಏಪ್ರಿಲ್ 1 ರಿಂದ ಕರ್ನಾಟಕದಲ್ಲಿ ಟೋಲ್ ದರ ಹೆಚ್ಚಳ
ಬೆಂಗಳೂರು, ಮಾ. 24: ಕರ್ನಾಟಕದ ವಾಹನ ಸವಾರರಿಗೆ ಮತ್ತೊಂದು ಶಾಕ್ ಎದುರಾಗಿದೆ. ರಾಜ್ಯದಾದ್ಯಂತ ಏ.1ರಿಂದ ಟೋಲ್ ದರಗಳನ್ನು ಶೇ 3 ರಿಂದ 5 ರವರೆಗೆ ಹೆಚ್ಚಿಸುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (National Highways…
