ಖಮೇನಿ ಹತ್ಯೆ ಬಗ್ಗೆ ಸ್ಟೇಟಸ್ ಹಾಕಿದ್ದ ಯುವಕನಿಗೆ ಮುಸ್ಲಿಂ ಯುವಕರಿಂದ ಹಲ್ಲೆ: ಮನೆಗೆ ನುಗ್ಗಿ ಹೊಡೆಯುವುದಾಗಿ ಬೆದರಿಕೆ
ಕೊಪ್ಪಳ, ಮಾ.04: ಅಮೆರಿಕ ಮತ್ತು ಇಸ್ರೇಲ್ ಕ್ಷಿಪಣಿ ದಾಳಿಗೆ ಇರಾನ್ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಈ ಹತ್ಯೆ ಖಂಡಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ. ಈ ಮಧ್ಯೆ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಕುರಿತಾಗಿ ಇನ್ಸ್ಟಾಗ್ರಾಂನಲ್ಲಿ ಸ್ಟೋರಿ…
