Year: 2026

ಜಿಲ್ಲಾ ಮಟ್ಟದ ನೆಟ್ ಬಾಲ್ ಪಂದ್ಯಾಟ: ಕಾರ್ಕಳ ಜ್ಞಾನಸುಧಾದ 5 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಕಾರ್ಕಳ,ಸೆ.28 : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಶ್ರೀ ಮೂಕಾಂಬಿಕಾ ಸ್ವತಂತ್ರ ಪದವಿ ಪೂರ್ವ ಕಾಲೇಜು, ಕೊಲ್ಲೂರು ಇಲ್ಲಿನ ಸಹಯೋಗದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ…

ಎ. ಜೆ. ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ಆಂತರಿಕ ಗುಣಮಟ್ಟ ಭರವಸೆ ಕೋಶದ ಸದಸ್ಯರಾಗಿ ಡಾ.ಮಿಥುನ್ ಯು ಆಯ್ಕೆ

ಕಾರ್ಕಳ, ಸೆ.28:ಮಂಗಳೂರಿನ ಪ್ರತಿಷ್ಠಿತ ಎ. ಜೆ. ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ಆಂತರಿಕ ಗುಣಮಟ್ಟ ಭರವಸೆ ಕೋಶದ, ಶೈಕ್ಷಣಿಕ ಕ್ಷೇತ್ರದ ಸದಸ್ಯರಾಗಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ಸ್ ಆಗಿರುವ ಡಾ.ಮಿಥುನ್ ಯು ರವರು ಆಯ್ಕೆಯಾಗಿರುತ್ತಾರೆ. ಇವರು ಕಾರ್ಕಳ ಜ್ಞಾನಸುಧಾ ಪದವಿ…

ರೋಟರಿ ವತಿಯಿಂದ `ಹೃದಯದ ಆರೋಗ್ಯಕ್ಕಾಗಿ ಒಂದು ಹೆಜ್ಜೆ’: ಬೃಹತ್ ವಾಕ್‌ಥಾನ್ ಉದ್ಘಾಟಿಸಿದ ಶಾಸಕ ಸುನಿಲ್ ಕುಮಾರ್

ಕಾರ್ಕಳ. ಸೆ.28: ವಿಶ್ವ ಹೃದಯ ದಿನ 2026ರ ಅಂಗವಾಗಿ ಹೃದಯದ ಆರೋಗ್ಯದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಕಳ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ, ರೋಟರಿ ಕ್ಲಬ್ ಕಾರ್ಕಳ ರಾಕ್‌ಸಿಟಿ, ರೋಟರಾಕ್ ಕ್ಲಬ್ ಭುವನೇಂದ್ರ ಕಾಲೇಜು, ಕಾರ್ಕಳ ರೋಟರಾಕ್ಟ್…

IBA ಸಂಧಾನ ಯಶಸ್ವಿ: 3 ದಿನಗಳ ದೇಶವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿಕೆ

ನವದೆಹಲಿ, ಸೆ. 28: ಬ್ಯಾಂಕ್ ಉದ್ಯೋಗಿಗಳ ವಿವಿಧ ಬೇಡಿಕೆಗಳಿಗೆ ಕುರಿತಂತೆ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (IBA) ಹಾಗೂ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ನಡುವೆ ನಡೆದ ಸುದೀರ್ಘ ಮಾತುಕತೆ ಯಶಸ್ವಿಯಾಗಿದ್ದು, ಇಂದಿನಿಂದ (ಸೆ.28) ನಡೆಯಬೇಕಿದ್ದ 3 ದಿನಗಳ ದೇಶವ್ಯಾಪಿ…

ಸೌಜನ್ಯ ಕೊಲೆ ಪ್ರಕರಣದ ತನಿಖೆಗೆ ನೂತನ ಎಸ್‌ಐಟಿ ತಂಡ ರಚನೆಗೆ ಗಿರೀಶ್ ಮಟ್ಟಣ್ಣವರ್ ತೀವ್ರ ಆಕ್ಷೇಪ; ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಗಳನ್ನು ನೇಮಿಸಲು ಆಗ್ರಹ

ಬೆಂಗಳೂರು,ಸೆ.27: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಸಂಬAಧಿಸಿದAತೆ ಸರ್ಕಾರ ರಚಿಸಿರುವ ನೂತನ ವಿಶೇಷ ತನಿಖಾ ತಂಡದ ಕೆಲ ಅಧಿಕಾರಿಗಳ ನೇಮಕಾತಿ ಕುರಿತು ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ದಕ್ಷ ಅಧಿಕಾರಿಗಳ ಎಸ್‌ಐಟಿ…

ಈಜುಸ್ಪರ್ಧೆ : ಕಾರ್ಕಳ ಜ್ಞಾನಸುಧಾದ 8 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಕಾರ್ಕಳ, ಸೆ.27 : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಸಹಯೋಗದಲ್ಲಿ, ಎಂ.ಐ.ಟಿ ಮಣಿಪಾಲ ಇಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಈಜುಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ…

ಅಜೆಕಾರು ಜ್ಞಾನಸುಧಾ ಕಾಲೇಜಿನ ಮೂವರು ವಿದ್ಯಾರ್ಥಿಗಳು ಈಜು ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ. 27: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಅಜೆಕಾರು ಪದವಿ ಪೂರ್ವ ಕಾಲೇಜು, ಪದ್ಮ ನಗರ ಇಲ್ಲಿನ…

ಗ್ಯಾರಂಟಿ ಯೋಜನೆಗಳು ಇಲ್ಲದಿದ್ದರೆ ಸರ್ಕಾರಕ್ಕೆ ಇಷ್ಟೊಂದು ಹೊರೆ ಇರುತ್ತಿರಲಿಲ್ಲ : ರಾಜ್ಯ ಸರ್ಕಾರದ ವಿರುದ್ಧವೇ ಸಚಿವ ಹೆಚ್.ಸಿ. ಬಾಲಕೃಷ್ಣ ಬೇಸರ

ರಾಮನಗರ,ಸೆ.27: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ‘ಗ್ಯಾರಂಟಿ ಯೋಜನೆ’ಗಳ ಕುರಿತು ಸರ್ಕಾರದ ಒಳಗಡೆಯೇ ಅಸಮಾಧಾನ ಕೇಳಿಬಂದಿದೆ. ರಾಜ್ಯದಲ್ಲಿ ನಾವು ಗ್ಯಾರಂಟಿ ಕೊಟ್ಟಿದ್ದೇವೆ. ಗ್ಯಾರಂಟಿ ಯೋಜನೆ ಇಲ್ಲದಿದ್ದರೆ ಸರ್ಕಾರಕ್ಕೆ ಇಷ್ಟೊಂದು ಸಮಸ್ಯೆ ಎದುರಾಗುತ್ತಿರಲಿಲ್ಲ ಎಂದು ಸಚಿವ ಹೆಚ್. ಸಿ. ಬಾಲಕೃಷ್ಣ ಅವರು…

ಕಾರ್ಕಳ ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ಬೆದರಿಕೆ ಹಾಕಿದ ದಲಿತ ಮುಖಂಡನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು: ಕರ್ನಾಟಕ ಭೀಮ್ ಸೇನೆ ಉಡುಪಿ ಜಿಲ್ಲಾಧ್ಯಕ್ಷ ಸುಧಾಕರ್ ಆಗ್ರಹ

ಕಾರ್ಕಳ,ಸೆ27: ಸರ್ಕಾರಿ ಆಸ್ಪತ್ರೆಯಲ್ಲಿ ಕೆಲವು ದಿನಗಳ ಹಿಂದೆ ಮಹಿಳಾ ವೈದ್ಯೆಗೆ ಮಾನಸಿಕ ಕಿರುಕುಳ ನೀಡಿ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಕಾರ್ಕಳದ ದಲಿತ ಸಮುದಾಯದ ಮುಖಂಡನ ವಿರುದ್ಧ ಕೂಡಲೇ ಕ್ರಮಕೈಗೊಳ್ಳಬೇಕೆಂದು ಕರ್ನಾಟಕ ಭೀಮ್ ಸೇನೆ ಉಡುಪಿ ಜಿಲ್ಲಾಧ್ಯಕ್ಷ ಸುಧಾಕರ್ ಆಗ್ರಹಿಸಿದ್ದಾರೆ. ದಲಿತ…

ನಾಳೆಯಿಂದ ಮೂರು ದಿನ ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ:ಡಿಜಿಟಲ್ ಮತ್ತು ಆನ್’ಲೈನ್ ಬ್ಯಾಂಕಿಂಗ್’ ಸೇವೆ ಅಬಾಧಿತ: ಇಂದೇ ಬ್ಯಾಂಕ್ ಕೆಲಸ ಮುಗಿಸಿ

ವಿಶೇಷ ವರದಿ: ಕರಾವಳಿ ನ್ಯೂಸ್ | ವೇತನ ಹೆಚ್ಚಳ, ಪಿಂಚಣಿ ನವೀಕರಣ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೇಶಾದ್ಯಂತ ಬ್ಯಾಂಕ್ ನೌಕರರ ಒಕ್ಕೂಟವಾದ ‘ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್’ ಕರೆ ನೀಡಿರುವ ಮೂರು ದಿನಗಳ ರಾಷ್ಟ್ರವ್ಯಾಪಿ ಮುಷ್ಕರವು ಸೆಪ್ಟೆಂಬರ್…