ಕೆ.ಎಂ.ಇ.ಎಸ್ ವಿದ್ಯಾಸಂಸ್ಥೆಯಲ್ಲಿ ಅಂತರ್ ಕಾಲೇಜು ಕ್ರಿಕೆಟ್ ಟೂರ್ನಮೆಂಟ್ ನ ಬ್ಯಾನರ್ ರಿಲೀಸ್- ಪಠ್ಯೇತರ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಸಾಧ್ಯ : ಖ್ಯಾತ ನಟ, ನಿರ್ದೇಶಕ, ನಾಟಕಕಾರ ಪ್ರಸನ್ನ ಶೆಟ್ಟಿ ಬೈಲೂರು
ಕಾರ್ಕಳ,ಅ.22: ಇಂದಿನ ವಿದ್ಯಾರ್ಥಿಗಳು ಅತ್ಯಂತ ಹೆಚ್ಚು ಕ್ರೀಯಾಶೀಲರಾಗಿರುತ್ತಾರೆ. ಅವರ ಪ್ರತಿಭೆಗಳನ್ನು ಅನಾವರಣಗೊಳಿಸಬೇಕಾದರೆ ಸಾಹಿತ್ಯ, ನಾಟಕ, ಸಾಂಸ್ಕೃತಿಕ ಕ್ರೀಡೆಗಳು ಮಹತ್ತರ ಪಾತ್ರವನ್ನು ವಹಿಸುತ್ತದೆ ಎಂದು ಖ್ಯಾತ ನಟ, ನಿರ್ದೇಶಕ, ನಾಟಕಕಾರ ಪ್ರಸನ್ನ ಶೆಟ್ಟಿ ಬೈಲೂರು ಹೇಳಿದರು. ಅವರು ಕಾರ್ಕಳ ಕೆ.ಎಂ.ಇ.ಎಸ್ ವಿದ್ಯಾಸಂಸ್ಥೆಯಲ್ಲಿ ಅಂತರ್…
