Year: 2026

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಪ್ರಣವ್ ಹೆಗ್ಡೆ ಅವರ ಕುಟುಂಬದಿಂದ ಅಂಗಾಂಗ ದಾನ: ಹಲವರಿಗೆ ಜೀವದಾನ

ಮಣಿಪಾಲ, ಆ. 29:ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಣಿಪಾಲದ 41 ವರ್ಷದ ಪ್ರಣವ್ ಹೆಗ್ಡೆ ಅವರನ್ನು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ ಬಳಿಕ, ಅವರ ಕುಟುಂಬ ಅಂಗಾಂಗಗಳನ್ನು ದಾನ ಮಾಡಿ ಹಲವು ರೋಗಿಗಳಿಗೆ ಹೊಸ ಬದುಕು ನೀಡಿದೆ. ಪ್ರಣವ್ ಹೆಗ್ಡೆ ಅವರನ್ನು…

ವಿಪಕ್ಷ ಬಿಜೆಪಿ ಪ್ರತಿಭಟನೆಗೆ ಮಣಿದ ಸರ್ಕಾರ: ಸಚಿವ ಬಿ. ನಾಗೇಂದ್ರ ರಾಜೀನಾಮೆ ಪಡೆದ ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಆ.28: ರಾಜ್ಯ ಕಾಂಗ್ರೆಸ್ ಸರ್ಕಾರದ 2ನೇ ಅವಧಿಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸಂಪುಟದಲ್ಲಿ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ಭ್ರಷ್ಟಾಚಾರ ಆರೋಪದಲ್ಲಿ ಈ ಹಿಂದೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.…

ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್ ಲೈನ್ ಸ್ಥಳಾಂತರ ಕಾಮಗಾರಿ: ನಾಳೆ (ಆ.29 ) ಕಾರ್ಕಳದ ಹಲವೆಡೆ ವಿದ್ಯುತ್ ವ್ಯತ್ಯಯ

ಕಾರ್ಕಳ,ಆ. 28: ರಸ್ತೆಯ ಅಗಲೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯುತ್ ಲೈನ್ ಸ್ಥಳಾಂತರ ಕಾಮಗಾರಿ ನಡೆಯಲಿದ್ದು ನಾಳೆ ಕಾರ್ಕಳದ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಕಾರ್ಕಳದ 110/11 ಕೆ ವಿ ವಿದ್ಯುತ್ ಕೇಂದ್ರದಿಂದ ಹೊರಡುವ ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕಾರ್ಕಳ ತಾಲೂಕಿನ ಕೆಎಚ್…

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್’ರಾಜ್ ಇಲಾಖೆಯಲ್ಲಿ ನೇಮಕಾತಿ ಅಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಭ್ರಷ್ಟಾಚಾರ ಆರೋಪ!

ಬೆಂಗಳೂರು, ಆ. 28: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭ್ರಷ್ಟಾಚಾರದ ಬಗ್ಗೆ ಗಂಭೀರ ಆರೋಪ ಮಾಡಿದ್ದು, ಅವರು ಈ ಹಿಂದೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್’ರಾಜ್ ಇಲಾಖೆಯಲ್ಲಿ ಸಚಿವರಾಗಿದ್ದಾಗ ನೇಮಕಾತಿ ಅಕ್ರಮ ನಡೆದಿದೆ. ತರಾತುರಿಯಲ್ಲಿ ಎಇಇಗಳ…

ಯಾದಗಿರಿ: RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಯಾದಗಿರಿ,ಆ.28: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನದಲ್ಲಿ ಭಾಗವಹಿಸಿದ ಆರೋಪದ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು ಯಾದಗಿರಿ ಉಪನಿರ್ದೇಶಕ ಶಾಲಾ ಶಿಕ್ಷಣಾಧಿಕಾರಿ ಚನ್ನಬಸಪ್ಪ ಮುಧೋಳ ಅವರು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಹುನಸಗಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಸಹಾಯಕ ಶಿಕ್ಷಕ…

ಅಜೆಕಾರಿನಲ್ಲಿ ವಿಷ್ಣು ಗ್ರಾಫಿಕ್ಸ್ ಡಿಸೈನ್ಸ್ & ಗಿಫ್ಟ್ ಸೆಂಟರ್ ಶುಭಾರಂಭ

ಕಾರ್ಕಳ, ಆ.28: ಅಜೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ವಾಣಿಜ್ಯ ಸಂಕೀರ್ಣ ಸಹಕಾರಿ ಸೌಧದಲ್ಲಿ ನೂತನವಾಗಿ ವಿಷ್ಣು ಗ್ರಾಫಿಕ್ಸ್ ಡಿಸೈನ್ಸ್ & ಗಿಫ್ಟ್ ಸೆಂಟರ್ ಧಾರ್ಮಿಕ ಪೂಜೆಗಳೊಂದಿಗೆ ಶುಕ್ರವಾರ ಉದ್ಘಾಟನೆಗೊಂಡಿದೆ. ಈ ಸಂದರ್ಭದಲ್ಲಿ ಅಜೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ…

ಜನಸಾಮಾನ್ಯರ ಸೋಗಿನಲ್ಲಿ ಅಮಾಯಕರ ಹಾಗೂ ಸೈನಿಕರ ಹತ್ಯೆಗೆ ಸಂಚು: ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೆಗಾ ಆಪರೇಷನ್: 5 ಹೈಬ್ರಿಡ್ ಉಗ್ರರು ಸೇರಿ 13 ದೇಶವಿರೋಧಿಗಳ ಬಂಧನ: ಭಾರೀ ಅಕ್ರಮ ಶಸ್ತ್ರಾಸ್ತ್ರ ವಶ

ಶ್ರೀನಗರ, ಆ. 28: ಸಮಾಜದಲ್ಲಿ ತೀರಾ ಜನಸಾಮಾನ್ಯರಂತೆ ಜೀವನ ನಡೆಸಿ ಅವಕಾಶ ಸಿಕ್ಕಾಗ ಶಸ್ತಾçಸ್ತç ಬಳಸಿ ಅಮಾಯಕರನ್ನು ಹತ್ಯೆಗೈಯುವ ಮಹಾಸಂಚನ್ನು ಭಾರತೀಯ ಗಡಿ ಭದ್ರತಾ ಪಡೆಗಳು ವಿಫಲಗೊಳಿಸಿವೆ. ಜಮ್ಮು-ಕಾಶ್ಮೀರ ಪೊಲೀಸ್, ಭಾರತೀಯ ಸೇನೆ ಮತ್ತು ಸಿಆರ್‌ಪಿಎಫ್ ನಡೆಸಿದ 90 ಗಂಟೆಗಳ ನಿರಂತರ…

ಕಾರ್ಕಳ: ಅಂಗಳದಲ್ಲಿ ಕುಳಿತ್ತಿದ್ದ ವೇಳೆ ಹಾವು ಕಚ್ಚಿ ವೃದ್ಧೆ ಸಾವು

ಕಾರ್ಕಳ,ಆ.27: ಮನೆಯ ಅಂಗಳದಲ್ಲಿ ಕುಳಿತುಕೊಂಡಿದ್ದ ವೇಳೆ ಹಾವು ಕಚ್ಚಿದ ಪರಿಣಾಮ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ತುಂಬೆಹಿತ್ಲು ಎಂಬಲ್ಲಿ ಸಂಭವಿಸಿದೆ. ತುAಬೆಹಿತ್ಲು ನಿವಾಸಿ ಗುಲಾಬಿ (79) ಎಂಬವರು ಮೃತಪಟ್ಟ ಮಹಿಳೆ. ಅವರು ಬುಧವಾರ ಸಂಜೆ…

ಕಾರ್ಕಳದ ವ್ಯಕ್ತಿಯಿಂದ ಗೃಹಸಚಿವರಿಗೆ ನಿಂದನೆ ಪ್ರಕರಣ: ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್‌ ಆದೇಶ

ಕಾರ್ಕಳ ಆ. 27: ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಜಾತಿ ನಿಂದನೆ, ಅವಹೇಳನ ಆರೋಪದಲ್ಲಿ ಮಿಯ್ಯಾರು ಗ್ರಾಮದ ಸುಧೀರ್‌ ಬಂಗೇರ ವಿರುದ್ಧ ದಾಖಲಾಗಿದ್ದ ಪ್ರಕರಣದ ಮುಂದಿನ ತನಿಖೆಗೆ ತಡೆ ನೀಡಿ ಹೈಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿದೆ. ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ ಖಾತೆಯಲ್ಲಿ…

ಉಡುಪಿ ಜಿಲ್ಲೆಯ ಪ್ರಥಮ ಮಹಿಳಾ ಪೈಲಟ್ ಹೆಗ್ಗಳಿಕೆಯ ಶೈನಿ ಆಸ್ಮಾ ಸಲ್ದಾನ ಅವರನ್ನು ಸನ್ಮಾನಿಸಿ ಗೌರವಿಸಿದ ಶಾಸಕ ಸುನಿಲ್ ಕುಮಾರ್

ಕಾರ್ಕಳ, ಆ.27: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೌಡೂರು ಗ್ರಾಮದ ರಂಗನಪಲ್ಕೆಯ ಮರಿಯ ಮತ್ತು ಅಶೋಕ್ ಸಲ್ದಾನ ಇವರ ಪುತ್ರಿಯಾಗಿರುವ ಶೈನಿ ಆಸ್ಮಾಸಲ್ಧಾನ ಇವರು ಸರಕು ಸಾಗಾಟ ವಿಮಾನದ ಪೈಲಟ್ ಆಗಿ ನೇಮಕಗೊಂಡಿದ್ದಾರೆ. ಆ ಮೂಲಕ ಉಡುಪಿ ಜಿಲ್ಲೆಯ ಮೊದಲ ಮಹಿಳಾ…