Year: 2026

ಜನರ ಬದುಕನ್ನು ಕಸಿದು ಕಸ್ತೂರಿರಂಗನ್ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ: ಜನರನ್ನು ಒಕ್ಕಲೆಬ್ಬಿಸಲು ಮುಂದಾದರೆ ಉಗ್ರ ಪ್ರತಿಭಟನೆ:  ಕಸ್ತೂರಿರಂಗನ್ ವರದಿ ಜಾರಿ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಮುಟ್ಲುಪಾಡಿ ಸತೀಶ್ ಶೆಟ್ಟಿ ಎಚ್ಚರಿಕೆ

ಕಾರ್ಕಳ,ಆ.24: ಕಸ್ತೂರಿರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯ ಘೋಷಣೆಯಿಂದ ಉಂಟಾಗಿರುವ ಗೊಂದಲಗಳನ್ನು ಸರ್ಕಾರ ಕೂಡಲೇ ಸರಿಪಡಿಸಬೇಕು.ಯಾವುದೇ ಕಾರಣಕ್ಕೂ ಅರಣ್ಯ ಪ್ರದೇಶದಲ್ಲಿನ ಜನವಸತಿಗೆ ತೊಂದರೆಯಾಗಬಾರದು. ಒಂದು ವೇಳೆ ಜನಾಭಿಪ್ರಾಯ ಪಡೆಯದೇ ವರದಿ ಜಾರಿಗೆ ಮುಂದಾದರೆ ಉಗ್ರ ಹೋರಾಟ ನಡೆಸುವುದಾಗಿ ಕಸ್ತೂರಿರಂಗನ್ ವರದಿ…

ಬ್ರಹ್ಮಾವರ: ಹೆತ್ತ ತಾಯಿ-ತಂದೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ!: ಪಾಪಿ ಪುತ್ರನ ಕೃತ್ಯಕ್ಕೆ ಬೆಚ್ಚಿಬಿದ್ದ ಜನತೆ

ಬ್ರಹ್ಮಾವರ,ಆ‌24: ಹೆತ್ತ ತಾಯಿ-ತಂದೆಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ ಆಘಾತಕಾರಿ ಘಟನೆ ಬ್ರಹ್ಮಾವರದ ಗಾಂಧೀ ನಗರದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಈ ಭೀಭತ್ಸ ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ​ಗಾಂಧಿನಗರದ ನಿವಾಸಿಗಳಾದ ಮೆಹಬೂಬ್ ಅಲಿ ಹಾಗೂ ಅವರ ಪತ್ನಿ ಶಂಶಾದ್ ಬೇಗಂ ಕೊಲೆಯಾದ ದುರ್ದೈವಿಗಳು.…

ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಆರೋಪಿ  ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ ಹೆಬ್ರಿಯಲ್ಲಿ ಬಂಧನ:  ಪೊಲೀಸರ ರಿವಾಲ್ವರ್ ಕಸಿದು ಫೈಯರಿಂಗ್: ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧನ

ಉಡುಪಿ,ಆ. 22: ಕಾಪು ತಾಲೂಕು ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್‌ ಕಾಂಪ್ಲೆಕ್ಸ್‌ನಲ್ಲಿ ನಡೆದ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ನಟೋರಿಯಸ್ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ (35) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 7ರಂದು ಮಧ್ಯಾಹ್ನ…

ವಾಲ್ಮೀಕಿ ನಿಗಮದಲ್ಲಿ ಕೋಟ್ಯಾಂತರ ರೂ ಹಗರಣ: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿಯಿಂದ ವಿಧಾನಸೌಧ ಮುತ್ತಿಗೆ

ಬೆಂಗಳೂರು, ಆ.24: ವಾಲ್ಮೀಕಿ ನಿಗಮ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಇಂದು ಬೃಹತ್ ಪ್ರತಿಭಟನೆ ನಡೆಸಲು ಸಿದ್ಧವಾಗಿದೆ. ಫ್ರೀಡಂ ಪಾರ್ಕ್ನಿಂದ ವಿಧಾನಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಮುತ್ತಿಗೆ ಹಾಕಲು ಪಕ್ಷವು ಯೋಜನೆ ರೂಪಿಸಿದೆ.…

ಇಂದು SIR ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ

ಬೆಂಗಳೂರು, ಆ. 24: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಅಂಗವಾಗಿ ಮೊದಲ ಕರಡು ಮತದಾರರ ಪಟ್ಟಿಯನ್ನು ಇಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ವಿ. ಅನ್ಬುಕುಮಾರ್ ಪ್ರಕಟಿಸಲಿದ್ದಾರೆ. ಈ ಮೂಲಕ SIR ಬಳಿಕ ರಾಜ್ಯದ ಮತದಾರರ ಪಟ್ಟಿಯಲ್ಲಿ…

ಮುನಿಯಾಲು ಹಿಂದೂ ಹೆಲ್ಪ್ಲೈನ್ ಜನಸೇವಾ ಟ್ರಸ್ಟ್ ವತಿಯಿಂದ ವನಮಹೋತ್ಸವ

ಹೆಬ್ರಿ, ಆ.23: ಮುಂದಿನ ಪೀಳಿಗೆಗೆ ಹಸಿರು ಭವಿಷ್ಯ ನೀಡುವ ನಮ್ಮೆಲ್ಲರ ಜವಾಬ್ದಾರಿ ಎನ್ನುವ ಘೋಷವಾಕ್ಯದೊಂದಿಗೆ ಮುನಿಯಾಲು ಹಿಂದೂ ಹೆಲ್ಪ್ಲೈನ್ ಜನಸೇವಾ ಟ್ರಸ್ಟ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮವು ಆ.23 ರಂದು ನಡೆಯಿತು. ಮುನಿಯಾಲು ಪೇಟೆಯ ಇಕ್ಕೆಲದ ರಸ್ತೆ, ಡಿವೈಡರ್ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ…

ಜ್ಞಾನಸುಧಾ: ಮೌಲ್ಯಸುಧಾ-51ನೇ ಮಾಲಿಕೆ: ಸೋಲು, ಹಿನ್ನಡೆಗಳು ಬದುಕಿನ ಒಂದು ಭಾಗ, ಸೋತಾಗ ಕುಗ್ಗದೇ ನಿರಂತರ ಪ್ರಯತ್ನ ನಡೆಸಿದರೆ ಜೀವನದಲ್ಲಿ ಗೆಲ್ಲಬಹುದು: ರೋ. ಅಭಿನಂದನ್ ಶೆಟ್ಟಿ

ಕಾರ್ಕಳ, ಆ.23: ಸಿಕ್ಕಿದ ಅವಕಾಶವನ್ನು ಕಾರ್ಯರೂಪಕ್ಕೆ ತಂದು ಅದನ್ನು ಯಶಸ್ವಿಯಾಗಿಸಬೇಕು. ಇಲ್ಲಿ ನಮ್ಮ ಜಾಣ್ಮೆ, ನಿರಂತರ ಪ್ರಯತ್ನ ಮತ್ತು ಬುದ್ಧಿವಂತಿಕೆ ಮುಖ್ಯ. ವ್ಯಕ್ತಿ ಬಿದ್ದಾಗ ಸೋಲಲ್ಲ. ಮತ್ತೊಮ್ಮೆ ಪುಟಿದೇಳಲು ಮರೆತಾಗಸೋಲೋದು. ಸೋಲು, ಹಿನ್ನಡೆಗಳು ಬದುಕಿನ ಒಂದು ಭಾಗ. ಬದುಕು ಬಹಳ ಮುಂದಿದೆ…

ಹೆಬ್ರಿ ಅಲಯನ್ಸ್ ಕ್ಲಬ್ ವತಿಯಿಂದ ಹಿರಿಯರ ದಿನ : ಹಿರಿಯ ನಾಗರಿಕ ಚಾರ ನಾಗಯ್ಯ ಶೆಟ್ಟಿ ಇವರಿಗೆ ಸನ್ಮಾನ

ಹೆಬ್ರಿ ಆ.23 : ಅಲಯನ್ಸ್ ಕ್ಲಬ್ ಹೆಬ್ರಿ ವತಿಯಿಂದ, ಚಾರ ಗ್ರಾಮದ ಹಿರಿಯ ನಾಗರಿಕ, ಸಮಾಜ ಸೇವಕ, ಪ್ರಗತಿಪರ ಕೃಷಿಕ 72 ವರ್ಷದ ಎಚ್‌.ನಾಗಯ್ಯ ಶೆಟ್ಟಿಯವರನ್ನು ಹಿರಿಯರ ದಿನದ ಪ್ರಯುಕ್ತ ಅವರ ಸ್ವಗೃಹದಲ್ಲಿ ಆ.21ರಂದು ಸನ್ಮಾನಿಸಲಾಯಿತು. ಇವರು ನವದೆಹಲಿಯ ನ್ಯಾಶನಲ್ ಕೌನ್ಸಿಲ್…

ಎರ್ಲಪಾಡಿ: ಹೃದಯಾಘಾತದಿಂದ ಯುವಕ ಸಾವು

ಕಾರ್ಕಳ, ಆ.22: ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನೋರ್ವ ತೀವ್ರ ಜ್ವರದಿಂದ ಬಳಲುತ್ತಿದ್ದು, ಹಠಾತ್ ಅನಾರೋಗ್ಯಕ್ಕೊಳಗಾಗಿ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ಎರ್ಲಪಾಡಿಯ ಕಾಂತರಗೋಳಿ ಎಂಬಲ್ಲಿ ನಡೆದಿದೆ. ಮಣಿಪಾಲ ಕೆ.ಎಂ.ಸಿ ಉದ್ಯೋಗಿ ಗಿರೀಶ್ ಆಚಾರ್ಯ(43) ಎಂಬವರು ಮೃತಪಟ್ಟ…

ಅರ್ಥಪೂರ್ಣವಾಯಿತು ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ ಜನ್ಮದಿನಾಚರಣೆ : ವಿಶೇಷ ಮಕ್ಕಳ ಶಾಲಾ ಅಧ್ಯಾಪಕರಿಗೆ ಸನ್ಮಾನ: 3,30,503 ರೂಪಾಯಿ ನೆರವು ವಿತರಣೆ: ರಕ್ತದಾನ ಶಿಬಿರ

ಕಾರ್ಕಳ,ಆ.22: ದಾನ ಮಾಡಲಿಕ್ಕೆ ಮನಸ್ಸು ಬೇಕು. ಅದರ ಜೊತೆಗೆಕೊಡುವ ಸಂಸ್ಕಾರವು ಬೇಕು. ಇವೆರಡನ್ನು ಮೈಗೂಡಿಸಿಕೊಂಡ ಜೀವನ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಸಂಸ್ಥಾಪಕರ ದಿನಾಚರಣೆ ಎನ್ನುವ ಸುಂದರ ಕಾರ್ಯಕ್ರಮ ಇದಾಗಿದೆ ಎಂದು ರ್ಕಾಳದ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.…