Year: 2026

ಮಹಿಳಾ ಸಾಂತ್ವನ ಕೇಂದ್ರದ ಕೌನ್ಸೆಲಿಂಗ್ ವಿಚಾರದಲ್ಲಿ ಹಸ್ತಕ್ಷೇಪ ಆರೋಪದಲ್ಲಿ ಸತ್ಯಾಂಶವಿಲ್ಲ: ಮಹಿಳಾ ಒಕ್ಕೂಟದ ಅಧ್ಯಕ್ಷೆ ಯಶೋಧ ಶೆಟ್ಟಿ ಸ್ಪಷ್ಟನೆ

ಕಾರ್ಕಳ,ಆ.22: ಕಾರ್ಕಳ ಮಹಿಳಾ ಸಾಂತ್ವನ ಕೇಂದ್ರ ಹಾಗೂ ಶಿಶುಪಾಲನಾ ಕೇಂದ್ರದಲ್ಲಿ ಕೌಟುಂಬಿಕ ಕಲಹಗಳ ವಿಚಾರದಲ್ಲಿ ಕೌನ್ಸೆಲಿಂಗ್ ನಡೆಸುವಾಗ ಅಧ್ಯಕ್ಷರು ಹಸ್ತಕ್ಷೇಪ ನಡೆಸುತ್ತಾರೆ ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿದೆ. ಕಳೆದ 16 ವರ್ಷಗಳಿಂದ ಸಾಂತ್ವನ ಕೇಂದ್ರವು…

ಕಾರ್ಕಳ ತಾಲೂಕು ದಲಿತ ಸಂಘರ್ಷ ಸಮಿತಿಯ ಪ್ರಧಾನ ಸಂಚಾಲಕರಾಗಿ ರಮೇಶ್. ಬಿ.ಪೆರ್ವಾಜೆ ಆಯ್ಕೆ

ಕಾರ್ಕಳ, ಆ.22: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್‌ವಾದ ಇದರ ಕಾರ್ಕಳ ತಾಲೂಕು ಶಾಖೆಯ ನೂತನ ಪ್ರಧಾನ ಸಂಚಾಲಕರಾಗಿ ರಮೇಶ್ ಬಿ. ಪೆರ್ವಾಜೆ ಆಯ್ಕೆಯಾಗಿರುತ್ತಾರೆ. ಪ್ರಧಾನ ಸಂಚಾಲಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ರಮೇಶ್ ಅವರು ಗೆದ್ದು ಬೀಗಿದ್ದಾರೆ. ಚುನಾವಣಾಧಿಕಾರಿಯಾಗಿ ಉಡುಪಿ…

ಯಾವುದೇ ಕಾರಣಕ್ಕೂ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಆಫ್ ಆಗಬಾರದು: ಡಿಜಿ ಕಚೇರಿಯಲ್ಲೇ ಸಿಸಿಟಿವಿ ಲೈವ್ ಮಾನಿಟರಿಂಗ್ ವ್ಯವಸ್ಥೆ ರೂಪುಗೊಳ್ಳಬೇಕು: ಹೈಕೋರ್ಟ್ ಖಡಕ್ ಆದೇಶ

ಬೆಂಗಳೂರು, ಆ.22: ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ದಿನದ 24 ಗಂಟೆಯೂ ಸುಸ್ಥಿತಿಯಲ್ಲಿರಬೇಕು. ಯಾವುದೇ ಕಾರಣಕ್ಕೂ ಒಂದು ನಿಮಿಷವೂ ಆಫ್ ಆಗಬಾರದು ಎಂದು ಹೈಕೋರ್ಟ್ ಖಡಕ್ ಆದೇಶ ನೀಡಿದೆ. ವೈಟ್‌ಫೀಲ್ಡ್ ಪೊಲೀಸ್ ಠಾಣೆಯ ಕಿರುಕುಳ ಆರೋಪ ಪ್ರಕರಣದಲ್ಲಿ ಕಳೆದ 11…

ಮುಂಡ್ಕೂರು: ಅಕ್ರಮ ಗೋಸಾಗಾಟ ವಾಹನ ವಶ: 3 ಗೋವುಗಳ ರಕ್ಷಣೆ

ಕಾರ್ಕಳ, ಆ.21: ಕಾರ್ಕಳ ಗ್ರಾಮಾಂತರ ಠಾಣೆಯ ಎಸ್‌ಐ ನವೀನ್ ಬೋರ್ಕರ್ ನೇತೃತ್ವದ ಪೊಲೀಸರ ತಂಡ ಠಾಣಾ ಸರಹದ್ದಿನ ಬೆಳ್ಮಣ್ ಎಂಬಲ್ಲಿ ಹಗಲು ರೌಂಡ್ಸ್ ಕರ್ತವ್ಯದಲ್ಲಿ ಇದ್ದಾಗ ಕಿನ್ನಿಗೋಳಿ ಸಮೀಪದ ಏಳಿಂಜೆ ಕಡೆಯಿಂದ ಮುಂಡ್ಕೂರು ಕಡೆಗೆ ಟಾಟಾ ಏಸ್ ಪಿಕಪ್ ನಲ್ಲಿ ಅಕ್ರಮವಾಗಿ…

ಕುಂದಾಪುರ: ಪತ್ರಕರ್ತನ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆಯೊಡ್ಡಿದ ವೈದ್ಯನನ್ನು ಅಮಾನತುಗೊಳಿಸಿ ಆದೇಶ

ಕುಂದಾಪುರ, ಆ.21:ಕುಂದಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಡರೋಗಿಗಳಿಗೆ ಹಣಕ್ಕಾಗಿ ಪೀಡಿಸುತ್ತಾರೆ ಎನ್ನುವ ದೂರಿನ ಹಿನ್ನಲೆಯಲ್ಲಿ ಭ್ರಷ್ಟಾಚಾರದ ಕುರಿತು ಕನ್ನಡಪ್ರಭ ಪತ್ರಿಕೆಯಲ್ಲಿ ವರದಿ ಮಾಡಿದ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆಯೊಡ್ಡಿರುವ ಗೂಂಡಾ ವೈದ್ಯ ಡಾ. ಮಹೇಂದ್ರ ಕುಮಾರ್…

ಕುಂದಾಪುರ: ಪತ್ರಕರ್ತನ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ: ಉಡುಪಿ ಜಿಲ್ಲಾ ಪತ್ರಕರ್ತರ ಸಂಘದಿಂದ ಖಂಡನೆ

ಕುಂದಾಪುರ,ಆ.21: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕುಂದಾಪುರ ಕನ್ನಡಪ್ರಭ ಪತ್ರಿಕೆಯ ವರದಿಗಾರ ಶ್ರೀಕಾಂತ್ ಹೆಮ್ಮಾಡಿಯವರಿಗೆ ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಮಹೇಂದ್ರ ಶೆಟ್ಟಿ ಎಂಬಾತ ಹಲ್ಲೆ ನಡೆಸಿದ ಘಟನೆ ಕುಂದಾಪುರದ ಹೊಟೇಲ್ ಒಂದರಲ್ಲಿ ಶುಕ್ರವಾರ ನಡೆದಿದೆ. ಕುಂದಾಪುರ…

ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್!; ರಾಜ್ಯವನ್ನೇ ಬೆಚ್ಚಿಬೀಳಿಸಿದ ಪ್ರಕರಣದ ಸೂತ್ರಧಾರಿಗಳ ಹೆಸರು ಬಹಿರಂಗ

ಬೆಂಗಳೂರು, ಆ.21: ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ವಿಡಿಯೋ ಕಾಲ್ ನಲ್ಲಿ ಅರೆಬೆತ್ತಲಾಗಿ ಕಾಣಿಸಿಕೊಂಡಿರುವ ವಿಡಿಯೋವೊಂದು ವೈರಲ್ ಆಗಿದ್ದು, ಇಡೀ ಪೊಲೀಸ್ ಇಲಾಖೆಯನ್ನೇ ಬೆಚ್ಚಿಬೀಳಿಸಿದೆ. ಸಮವಸ್ತ್ರದಲ್ಲಿದ್ದ ಮಹಿಳಾ ಅಧಿಕಾರಿಯೊಬ್ಬರು ವಾಟ್ಸಪ್ ವಿಡಿಯೋ ಕಾಲ್ ನಲ್ಲಿರುವ ವಿಡಿಯೋ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ…

ದುರಸ್ತಿಯಾಗದ ಖಾಸಗಿ ರಸ್ತೆಗಳು ಸಾರ್ವಜನಿಕ ಆಸ್ತಿ! ವಿಪಕ್ಷಗಳ ವಿರೋಧದ ನಡುವೆಯೂ ಸದನದಲ್ಲಿ ಮಹತ್ವದ ಮಸೂದೆ ಅಂಗೀಕಾರ

ಬೆಂಗಳೂರು, ಆ.21: ಸಾರ್ವಜನಿಕ ಬಳಕೆಯಲ್ಲಿರುವ ದುರಸ್ತಿಯಾಗದ ಖಾಸಗಿ ರಸ್ತೆಗಳನ್ನು ಇನ್ನುಮುಂದೆ ಸಾರ್ವಜನಿಕರ ಬಳಕೆಗಾಗಿ ವಶಪಡಿಸಿಕೊಳ್ಳುವ ವಿಧೇಯಕ ಗುರುವಾರ ವಿಧಾನಸಭೆಯಲ್ಲಿ ಅನುಮೋದನೆ ಪಡೆದಿದೆ. ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಭೈರೇಗೌಡ ‘ಕರ್ನಾಟಕ ಪುರಸಭೆಗಳ (ತಿದ್ದುಪಡಿ) ವಿಧೇಯಕ 2026’ ಮತ್ತು ‘ಕರ್ನಾಟಕ ಮಹಾನಗರ ಪಾಲಿಕೆಗಳ (ತಿದ್ದುಪಡಿ)…

ಹೆಬ್ರಿ: ವಿಶ್ವ ದೇವಾಡಿಗ ಮಹಾಮಂಡಲದ ಮಹಾ ಅಧಿವೇಶನ ಪೂರ್ವಭಾವಿ ಸಭೆ 

ಹೆಬ್ರಿ, ಆ.21: ಉಡುಪಿಯ ಚಿಟ್ಪಾಡಿಯಲ್ಲಿ ಮುಂಬರುವ ಡಿಸೆಂಬರ್ 20 ರಂದು ನಡೆಯಲಿರುವ ವಿಶ್ವ ದೇವಾಡಿಗ ಮಹಾಮಂಡಲದ ಬೃಹತ್ ಮಹಾ ಅಧಿವೇಶನದ ಯಶಸ್ಸಿಗಾಗಿ ಹೆಬ್ರಿ ತಾಲೂಕು ದೇವಾಡಿಗ ಸಂಘದ ಕಚೇರಿಯಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.ಸಭೆಯ ಅಧ್ಯಕ್ಷತೆಯನ್ನು ಹೆಬ್ರಿ ದೇವಾಡಿಗ ಸಂಘದ ಅಧ್ಯಕ್ಷರಾದ ಶಂಕರ್…

ಬೀದರ್: ವಂದೇ ಮಾತರಂ, ಭಾರತ್ ಮಾತಾಕೀ ಜೈ ಎಂದ ವಿದ್ಯಾರ್ಥಿಗೆ ಬೆದರಿಕೆ ಆರೋಪ: ಶಾಹೀನ್ ಶಾಲೆಯ ಪ್ರಾಂಶುಪಾಲ ಅಬ್ದುಲ್ ಹಕೀಂ ವಿರುದ್ಧ ಪ್ರಕರಣ ದಾಖಲು

ಬೀದರ್ ಆ.20: ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ವಂದೇ ಮಾತರಂ, ಭಾರತ್ ಮಾತಾಕಿ ಜೈ ಎಂದು ಘೋಷಣೆ ಕೂಗಿದ ವಿದ್ಯಾರ್ಥಿಗೆ ಕಾಲೇಜಿನ ಪ್ರಾಂಶುಪಾಲನೇ ಬೆದರಿಕೆ ಹಾಕಿದ ಆಘಾತಕಾರಿ ಘಟನೆ ಬೀದರ್‌ ಜಿಲ್ಲೆಯ ಚಿಟಗುಪ್ಪಾ ಪಟ್ಟಣದ ಶಾಹೀನ್ ಕಾಲೇಜಿನಲ್ಲಿ ನಡೆದಿದ್ದು,ಈ ಪ್ರಕರಣ ತಡವಾಗಿ ಬೆಳಕಿಗೆ…