Year: 2026

ಇಂಟರ್ನೆಟ್ ಮೂಲಭೂತ ಹಕ್ಕು, ಮಕ್ಕಳಿಗೂ ಇದು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ, ಅ.17: ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳು ಕೂಡ ಮೊಬೈಲ್, ಇಂಟರ್ನೆಟ್ ಬಳಕೆಯಿಂದ ಡಿಜಿಟಲ್ ವಂಚನೆಗೆ ಸಿಲುಕುವ, ಮಾನಸಿಕ ಶೋಷಣೆಗೆ ಒಳಗಾಗುವ ಪ್ರಕರಣಗಳು ಹೆಚ್ಚಾಗಿರುವುದರಿಂದ ವಯೋಮಿತಿಯ ಆಧಾರದ ಮೇಲೆ ಮಕ್ಕಳಿಗೆ ಇಂಟರ್ನೆಟ್ ಬಳಕೆಯನ್ನು ನಿಷೇಧಿಸಬೇಕೆಂದು ಅರ್ಜಿ ಸಲ್ಲಿಕೆಯಾಗಿತ್ತು. ಈ ಬಗ್ಗೆ ಇಂದು…

ಸ್ತನ ಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ ಗುಲಾಬಿ ಬಣ್ಣದಲ್ಲಿ ಕಂಗೊಳಿಸಿದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ

ಮಣಿಪಾಲ,ಅ.17: ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಮಣಿಪಾಲ ಮಹಿಳಾ ಸಮಾಜ, ಇನ್ನರ್ ವೀಲ್ ಮಣಿಪಾಲ ಮತ್ತು ಪವರ್ ಗ್ರೂಪ್ ಮಣಿಪಾಲದ ಸಹಯೋಗದೊಂದಿಗೆ ಸ್ತನ ಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ ಶುಕ್ರವಾರ ಸಂಜೆ ಶಿರಡಿ ಸಾಯಿಬಾಬಾ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕಟ್ಟಡವನ್ನು…

ಕಾರ್ಕಳ: ಬೈಕಿಗೆ ಸ್ಕೂಟರ್ ಡಿಕ್ಕಿಯಾಗಿ ಇಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು

ಕಾರ್ಕಳ,ಅ.17: ಕಾರ್ಕಳ ತಾಲೂಕು ಕಸಬಾ ಗ್ರಾಮದ ಕುಂಟಲ್ಪಾಡಿ ಎಂಬಲ್ಲಿ ಬೈಕಿಗೆ ಸ್ಕೂಟರ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅ.15 ರಂದು ಈ ಅಪಘಾತ ಸಂಭವಿಸಿದ್ದು, ನಿಟ್ಟೆಯ ಸ್ವಸ್ತಿಕ್(15ವ) ಅವರು ತಂದೆ ಸತೀಶ ಅವರೊಂದಿಗೆ ಬೈಕಿನಲ್ಲಿ ಕಾರ್ಕಳದಿಂದ ನಿಟ್ಟೆಗೆ…

ಲಾನ್ ಟೆನ್ನಿಸ್ ಪಂದ್ಯಾಟದಲ್ಲಿ ಜ್ಞಾನಸುಧಾ ಕಾಲೇಜಿನ ಕಾರ್ತಿಕ್ ಎಲ್ ಎಚ್ ರಾಷ್ಟ್ರಮಟ್ಟಕ್ಕೆ

ಕಾರ್ಕಳ,ಅ.17: ಶಾಲಾ ಶಿಕ್ಷಣ ಇಲಾಖೆ ಮತ್ತು ಕೆ.ಎಲ್.ಇ ಜಿ.ಐ.ಬಿ ಪದವಿ ಪೂರ್ವ ಕಾಲೇಜು ಚಿಕ್ಕೋಡಿ ಇವರ ಸಹಯೋಗದಲ್ಲಿ ರಾಜ್ಯಮಟ್ಟದಲ್ಲಿ ನಡೆದ ಲಾನ್ ಟೆನ್ನಿಸ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಕಾರ್ತಿಕ್ ಎಲ್ ಎಚ್ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಾನೆ. ಇವನು ಚಿತ್ರದುರ್ಗದ…

ಕಾರ್ಕಳ: ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

ಕಾರ್ಕಳ, ಅ.17: ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ ಬುನಾದಿ ಹಾಕುವ ಉದ್ದೇಶದಿಂದ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಶಿಕ್ಷಕ- ಪೋಷಕರ ಸಭೆ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಅ.16 ರಂದು ನಡೆಯಿತು. ಅಂಕಗಳಾಚೆಗೆ ಜ್ಞಾನ, ಪಠ್ಯಕ್ರಮದಾಚೆಗೆ…

ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ದರ ನಿಯಂತ್ರಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ: ಚಿಕಿತ್ಸಾ ವೆಚ್ಚದಲ್ಲಿ ಏಕರೂಪತೆ ತರಲು ಚಿಂತನೆ

ಬೆಂಗಳೂರು, ಅ.17: ಔಷಧಿಗಳ ಬೆಲೆ ನಿಯಂತ್ರಣದ ಬೆನ್ನಲ್ಲೇ, ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಮನಬಂದAತೆ ಹಣ ವಸೂಲಿ ಮಾಡುತ್ತಿರುವ ಸುಲಿಗೆಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದೇ ರೀತಿಯ ಶಸ್ತ್ರಚಿಕಿತ್ಸೆಗೆ (ಸರ್ಜರಿ) ವಿವಿಧ ಆಸ್ಪತ್ರೆಗಳಲ್ಲಿ ವಿಭಿನ್ನ ಹಾಗೂ ದುಬಾರಿ…

ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿಗಳ ಅವಧಿ 6 ತಿಂಗಳು ವಿಸ್ತರಣೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಹತ್ವದ ಆದೇಶ

ಬೆಂಗಳೂರು,ಅ.16: ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ನೇಮಕ ಮಾಡಲಾಗಿದ್ದ ಆಡಳಿತಾಧಿಕಾರಿಗಳ ಅಧಿಕಾರಾವಧಿಯನ್ನು ಮುಂದಿನ ಆರು ತಿಂಗಳವರೆಗೆ ವಿಸ್ತರಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. 2020 – 2025ರ ಸಾಲಿನಲ್ಲಿ ಚುನಾವಣೆ ನಡೆದು, ಐದು ವರ್ಷಗಳ…

ಅಜೆಕಾರು ಜ್ಞಾನಸುಧಾದಲ್ಲಿ ಪಾಂಡುರಂಗ ರಾವ್ ಗ್ರಂಥಾಲಯ ಉದ್ಘಾಟನೆ: ಶಿಕ್ಷಣ ಕ್ಷೇತ್ರಕ್ಕೆ ರಾವ್ ಕೊಡುಗೆ ಅನನ್ಯ – ಡಾ. ಪದ್ಮನಾಭ ಕಾಮತ್‌

ಕಾರ್ಕಳ,ಅ. 16 : ಕಾರ್ಕಳವು ಶ್ರೇಷ್ಠ ಗಣಿತಜ್ಞರನ್ನು ನಾಡಿಗೆ ನೀಡಿದೆ. ನಿವೃತ್ತ ಶಿಕ್ಷಕ ಕೆ. ಪಾಂಡುರಂಗ ರಾವ್ ಅವರಂತಹ ಮೇಧಾವಿಗಳಿಂದ ಇದು ಸಾಧ್ಯವಾಗಿದೆ ಎಂದು ಕೆಎಂಸಿ ಹೃದ್ರೋಗ ಘಟಕದ ಮುಖ್ಯಸ್ಥ, ಪ್ರಾಧ್ಯಾಪಕ ಡಾ. ಪದ್ಮನಾಭ್ ಕಾಮತ್ ಅವರು ಅಭಿಪ್ರಾಯಪಟ್ಟರು. ಅವರು ಅ.…

ಇಸ್ಲಾಂಗೆ ಮತಾಂತರಗೊಂಡವರಿಗೆ ಹಿಂದುಳಿದ ವರ್ಗಗಳ ಮೀಸಲಾತಿ ಇಲ್ಲ: ಮದ್ರಾಸ್ ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ,ಅ.15: ಹಿಂದೂ ಧರ್ಮದಿಂದ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡವರು ಕೇವಲ ಮತಾಂತರದ ಆಧಾರದ ಮೇಲೆ ಹಿಂದುಳಿದ ವರ್ಗಗಳ ಮೀಸಲಾತಿ ಸೌಲಭ್ಯವನ್ನು ಪಡೆಯಲು ಅರ್ಹರಲ್ಲ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾಯಮೂರ್ತಿ ಚಂದ್ರಶೇಖರ್ ಅವರಿದ್ದ…

ಮತದಾರರ ಹೆಸರು ಡಿಲೀಟ್ ವಿವಾದಕ್ಕೆ ಸುಪ್ರೀಂ ಟ್ವಿಸ್ಟ್: : ಸಿಇಸಿ ಜ್ಞಾನೇಶ್ ಕುಮಾರ್ ಸೇರಿ ಮೂವರಿಗೆ ನೋಟಿಸ್ ಜಾರಿ

ನವದೆಹಲಿ,ಅ.15: ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿನ ಅಕ್ರಮ ಹಾಗೂ ಕೋಟ್ಯಂತರ ಮತದಾರರ ಹೆಸರು ಡಿಲೀಟ್ ಆಗಿರುವ ವಿವಾದಕ್ಕೆ ಸಂಬAಧಿಸಿದAತೆ ಸುಪ್ರೀಂ ಕೋರ್ಟ್ ಇಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸೇರಿದಂತೆ ಮೂವರಿಗೆ…