ಅಜೆಕಾರು ಜ್ಞಾನಸುಧಾದಲ್ಲಿ ಗುರುಪೌರ್ಣಮಿ ಆಚರಣೆ
ಅಜೆಕಾರು,ಜು.30: ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು, ಪದ್ಮನಗರದಲ್ಲಿ ಗುರುಪೌರ್ಣಮಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ಅಧ್ಯಾಪಕಿ ಶ್ರೀಮತಿ ಭಾರತಿ ಹೆಗ್ಡೆ ಮಾತನಾಡಿ, “ಅಜ್ಞಾನದ ಕತ್ತಲೆಯನ್ನು ದೂರ ಮಾಡಿ ಜ್ಞಾನದ ಬೆಳಕಿನ…
