ಮಂಗಳೂರು: ಬಸ್ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ಲೈಂಗಿಕ ಕಿರುಕುಳ : ಕಾಮುಕ ಕಂಡಕ್ಟರ್ ಇರ್ಫಾನ್ ಅರೆಸ್ಟ್
ಮಂಗಳೂರು,ಜು.11: ಚಲಿಸುತ್ತಿದ್ದ ಬಸ್ನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ, ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಖಾಸಗಿ ಬಸ್ ಕಂಡಕ್ಟರ್ ಇರ್ಫಾನ್ ಎಂಬಾತನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜುಲೈ 9 ರ ಗುರುವಾರ ಸಂಜೆ ಸುಮಾರು 5 ಗಂಟೆ…
