ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ: ಹಣ ಮರುಪಾವತಿಗೆ ಕೆಎಸ್ಆರ್ಟಿಸಿ ಆದೇಶ
ಬೆಂಗಳೂರು, ಜೂ. 24: ಈಗಾಗಲೇ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣಗೆ ಕೆಎಸ್ಆರ್ಟಿಸಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಈಗಾಗಲೇ ಹಣ ನೀಡಿ ಬಸ್ ಪಾಸ್ ಪಡೆದ ವಿದ್ಯಾರ್ಥಿಗಳ ಹಣವನ್ನು ಮರುಪಾವತಿಗೆ ಮಹತ್ವದ ಆದೇಶ ಹೊರಡಿಸಿದೆ. KSRTC, BMTC, NWKRTC, KKRTC…
