Year: 2026

ಮುದ್ರಾಡಿ ಎಂ.ಎನ್.ಡಿ.ಎಸ್.ಎಂ ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

ಹೆಬ್ರಿ,ಜೂ.20 :ಹೆತ್ತವರು ಹಾಗೂ ಶಿಕ್ಷಕರು ಮಕ್ಕಳ ಮೇಲೆ ಸದಾ ಕಾಳಜಿ ವಹಿಸಿಕೊಂಡು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ನಿರತರಾಗಿರುತ್ತಾರೆ. ವಿದ್ಯಾರ್ಥಿಗಳು ಗುರುಹಿರಿಯರಲ್ಲಿ ಭಕ್ತಿ, ನಂಬಿಕೆ, ವಿಶ್ವಾಸವನ್ನು ಇಟ್ಟುಕೊಂಡು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿ ಸರಕಾರ ಸಹಿತ ಶಾಲೆಯಲ್ಲಿ ಆಸ್ತಿತ್ವದಲ್ಲಿರುವ ವಿವಿಧ ಸಂಘಗಳು ಮಕ್ಕಳಲ್ಲಿ ನಾಯಕತ್ವ…

ಶೀಘ್ರ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ,ಮೂಲಭೂತ ಸೌಲಭ್ಯ ಅಭಿವೃದ್ಧಿಗೆ ಒತ್ತು- ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಜೂ.20 : ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಶುಕ್ರವಾರ ವಿಧಾನಸೌಧದಲ್ಲಿ ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಹಲವು ಗಣ್ಯರು ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಶೀಘ್ರದಲ್ಲೇ ಮಂಗಳೂರಿನಲ್ಲಿ ಸಚಿವ ಸಂಪುಟ ನಡೆಸಲು ಚಿಂತನೆ ನಡೆದಿದ್ದು, ಈ ವೇಳೆ ಕರಾವಳಿ…

ಗ್ಯಾರಂಟಿ ಯೋಜನೆಗಳಿಗೆ ಮರು ಅರ್ಜಿ ಸಲ್ಲಿಸುವ ಬದಲು ಮರು ಪರಿಶೀಲನೆ ಮಾತ್ರ: ಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ

ಬೆಂಗಳೂರು,ಜೂ.19: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಬೇಕು ಎನ್ನುವ ನಿಯಮಾವಳಿಯ ಬದಲು ಫಲಾನುಭವಿಗಳ ಕುರಿತು ಮರು ಪರಿಶೀಲನೆ ನಡೆಸಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಯೋಜನೆಗಳ ಮುಂದುವರಿಕೆ ಹಾಗೂ ಪರಿಷ್ಕರಣೆಗಾಗಿ ಫಲಾನುಭವಿಗಳು…

ಕಾರ್ಕಳ ಅಂಬೇಡ್ಕರ್ ಭವ‌ನ ನಿರ್ವಹಣಾ ಸಮಿತಿ ಬರ್ಖಾಸ್ತುಗೊಳಿಸಿ: ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಶ್ರೀನಿವಾಸ್ ಕಾರ್ಲ ಒತ್ತಾಯ

ಕಾರ್ಕಳ,ಜೂ.19: ಅಂಬೇಡ್ಕರ್ ಭವನದ ನಿರ್ವಹಣಾ ಸಮಿತಿ ಕಾರ್ಕಳದ ದಲಿತ ಸಮುದಾಯದ ಪರವಾಗಿ ಕೆಲಸ ಮಾಡುವ ಬದಲು ಒಂದು ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡುತ್ತಿದೆ ಆದ್ದರಿಂದ ನಿರ್ವಹಣಾ ಸಮಿತಿಯನ್ನು ರದ್ದುಗೊಳಿಸಿ ಸರ್ವಾನುಮತದ ಸಮಿತಿ ರಚಿಸಬೇಕೆಂದು ಕಾರ್ಕಳ ಬಿಜೆಪಿ ಎಸ್ಸಿ ಮೋರ್ಚಾದ ಅಧ್ಯಕ್ಷ…

ಹೆಬ್ರಿ :ಬೇಳಂಜೆ ದೂಪದಕಟ್ಟೆ ಶಾಲೆಗೆ ನೋಟ್ ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ಕೊಡುಗೆ

ಹೆಬ್ರಿ,ಜೂ.19 : ಬೇಳಂಜೆ ದೂಪದಕಟ್ಟೆ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಅಲಯನ್ಸ್ ಕ್ಲಬ್ ಹೆಬ್ರಿ ಹಾಗೂ ಹೆಬ್ರಿ ಸಿಟಿ ವತಿಯಿಂದ ನೋಟ್ ಪುಸ್ತಕ ಮತ್ತು ಕಲಿಕಾ ಸಾಮಗ್ರಿಗಳನ್ನು ನೀಡುವ ಕಾರ್ಯಕ್ರಮ ಜೂ.18 ರಂದು ಶಾಲೆಯಲ್ಲಿ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ…

ಜೂ.23 ರಂದು ಕಾರ್ಕಳ ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯ

ಕಾರ್ಕಳ, ಜೂ19 : ಜೂ.23 ರಂದು 33ಕೆವಿ ಸ್ಟೇಶನ್ ಗೆ ಸಂಬಂಧಿಸಿದ ಸ್ಟ್ರಕ್ಟರ್ ಚೇಂಜ್ ಹಾಗೂ 11ಕೆವಿ ಫೀಡರ್ ಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಅಂದು 220/110/11 ಕೆವಿ ಕೇಮಾರ್ ವಿದ್ಯುತ್ ಕೇಂದ್ರದಿಂದ ಹೊರಡುವ 11ಕೆವಿ ಫೀಡರ್ ಗಳಾದ ಕಾರ್ಕಳ ಐಬಿ,…

ಕಾರ್ಕಳ: ಜೋಡುಕಟ್ಟೆಯಲ್ಲಿ ಬಸ್ -ರಿಕ್ಷಾ ಮುಖಾಮುಖಿ ಡಿಕ್ಕಿ ರಿಕ್ಷಾ ಚಾಲಕ ಆಸ್ಪತ್ರೆಗೆ ದಾಖಲು

ಕಾರ್ಕಳ,ಜೂ.19: ಕಾರ್ಕಳ ತಾಲೂಕಿನ ಮಿಯ್ಯಾರು ಜೋಡುಕಟ್ಟೆಯಲ್ಲಿ ಖಾಸಗಿ ಬಸ್ ಮತ್ತು ರಿಕ್ಷಾ ನಡುವೆ ಅಪಘಾತ ಸಂಭವಿಸಿದ್ದು, ರಿಕ್ಷಾ ಚಾಲಕ ಗಾಯಗೊಂಡಿದ್ದಾರೆ. ಇಂದು (ಜೂ. 19) ಬೆಳಿಗ್ಗೆ ಈ ಅಪಘಾತ ಸಂಭವಿಸಿದ್ದು, ಬಜಗೋಳಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಬಸ್ ಹಾಗೂ ಕಾರ್ಕಳ ಕಡೆಯಿಂದ…

ರಾಜ್ಯದಲ್ಲಿ ಭೀಕರ ಬರಗಾಲದ ವದಂತಿ ಸುಳ್ಳು: ಕೃಷಿ ಚಟುವಟಿಕೆಗೆ ಯಾವುದೇ ತೊಂದರೆ ಇಲ್ಲ- ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದ ಹವಾಮಾನ ತಜ್ಞರು

ಬೆಂಗಳೂರು, ಜೂ.19: ಈ ಬಾರಿ ದೇಶದಲ್ಲಿ ಸರಿಯಾದ ಸಮಯಕ್ಕೆ ಮುಂಗಾರು ಆಗಮನವಾಗಿದ್ದರೂ ಕೆಲವು ಜಿಲ್ಲೆಗಳಲ್ಲಿ ಅತೀ ಕಡಿಮೆ ಮಳೆಯಾಗಿದ್ದರೆ, ಇನ್ನು ಕೆಲವೆಡೆ ಮಳೆಯೇ ಬಾರದೆ ಕೆರೆ, ನದಿ, ಬಾವಿಗಳು ಒಣಗಿ ಹೋಗಿವೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ರಾಜ್ಯದಲ್ಲಿ ಮಳೆ ಮತ್ತು ಬರಗಾಲದ…

MLC ಚುನಾವಣೆ ಫಲಿತಾಂಶ ಪ್ರಕಟ: ಕಾಂಗ್ರೆಸ್‌ಗೆ 5 ಸ್ಥಾನ, BJP 2 ಸ್ಥಾನ;ಅಡ್ಡ ಮತದಾನದಿಂದ ಕಂಗಾಲಾದ ಬಿಜೆಪಿ ಜೆಡಿಎಸ್

ಬೆಂಗಳೂರು,ಜೂ.18: ರಾಜ್ಯದ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 5 ಸ್ಥಾನ, ಬಿಜೆಪಿ 2 ಸ್ಥಾನ ಗೆದ್ದುಕೊಂಡಿದೆ.ಆದರೆ ಜೆಡಿಎಸ್‌ ಅಭ್ಯರ್ಥಿಗೆ ಸೋಲಾಗಿದೆ. ಗುರುವಾರ ವಿಧಾನಸೌಧದಲ್ಲಿ ಬೆಳಿಗ್ಗೆ 9 ರಿಂದ ಮತದಾನ ಆರಂಭವಾಯಿತು. ಸಂಜೆ ಮತ ಎಣಿಕೆ ನಡೆಯಿತು.…

ಜೂ.21 ರಂದು ಮುನಿಯಾಲಿನಲ್ಲಿ ರಕ್ತದಾನ ಶಿಬಿರ,ಹೃದಯ,ಮಧುಮೇಹ ಹಾಗೂ ಕಣ್ಣಿನ ತಪಾಸಣಾ ಶಿಬಿರ

ಹೆಬ್ರಿ,ಜೂ.18: ಹಿಂದೂ ಹೆಲ್ಪ್ ಲೈನ್ ಜನಸೇವಾ ಟ್ರಸ್ಟ್‌,ಕೆ.ಎಂ,ಸಿ ಮುನಿಯಾಲು, ರಕ್ತನಿಧಿ ವಿಭಾಗ, ಕಾರ್ಕಳ TMA ಪೈ ರೋಟರಿ ಆಸ್ಪತ್ರೆ, ಅಭಯಹಸ್ತ ಚಾರಿಟಬಲ್ ಟ್ರಸ್ಟ್, ಲಯನ್ಸ್ ಕ್ಲಬ್ ಮುನಿಯಾಲು ಹಾಗೂ ವಿಶ್ವ ಬ್ರಾಹ್ಮಣ ಸೇವಾ ಸಂಘ ಇವುಗಳ ಸಹಭಾಗಿತ್ವದಲ್ಲಿ ಕಬಡ್ಡಿ ಆಟಗಾರ ದಿ.ಪ್ರೀತಮ್…