Year: 2026

ಕಾರ್ಕಳ: ರಿಕ್ಷಾ – ಕಾರು ಡಿಕ್ಕಿಯಾಗಿ ಪ್ರಯಾಣಿಕ ಮೃತ್ಯು

ಕಾರ್ಕಳ,ಮೇ.30: ಕಾರ್ಕಳ ತಾಲೂಕು ಮುಂಡ್ಕೂರು-ಮೂಡಬಿದ್ರೆ ಹೆದ್ದಾರಿಯಲ್ಲಿ ರಿಕ್ಷಾಕ್ಕೆ ಕಾರು ಡಿಕ್ಕಿಯಾದ ಪರಿಣಾಮ ರಿಕ್ಷಾದಲ್ಲಿದ್ದ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಮೇ.29 ರಂದು ಸಂಜೆ ಮಹಮ್ಮದ್ ಕೈಫ್ ಎಂಬವರು ರಿಕ್ಷಾದಲ್ಲಿ ಶ್ರೀಕಾಂತ್ ಎಂಬವರನ್ನು ಕುಳ್ಳಿರಿಸಿಕೊಂಡು ಸಚ್ಚರಿಪೇಟೆಯಿಂದ ಜಾರಿಗೆಕಟ್ಟೆ ಕಡೆಗೆ ಹೋಗುತ್ತಿದ್ದಾಗ ಮುಂಡ್ಕೂರಿನಿಂದ ಸಚ್ಚರಿಪೇಟೆ…

ಕಾರ್ಕಳ ಜ್ಞಾನಸುಧಾ : ಶ್ರೀ ಮಹಾಗಣಪತಿ ಪ್ರತಿಷ್ಠಾ ಮಹೋತ್ಸವ – ಪ್ರತಿಭಾ ಪುರಸ್ಕಾರದಲ್ಲಿ ರೂ. 60,09,887 ಪ್ರೋತ್ಸಾಹ ಧನ ವಿತರಣೆ

ಕಾರ್ಕಳ,ಮೇ.30: ಶಿಕ್ಷಣ ಕ್ಷೇತ್ರದಲ್ಲಿ ಡಾ.ಸುಧಾಕರ್ ಶೆಟ್ಟಿಯವರು ನಿಜವಾದ ಶರಣ. ಅವರಿಗಿರುವ ಶೈಕ್ಷಣಿಕ ಕಾಳಜಿ, ಬದ್ಧತೆಯನ್ನು ಸರ್ವರೂ ಮೆಚ್ಚಲೇ ಬೇಕು. ಮಾತ-ಪಿತರನ್ನು ಗೌರವಿಸಿದವರು ಜೀವನದಲ್ಲಿ ಸದಾ ಸಫಲತೆಯನ್ನು ಪಡೆಯುತ್ತಾರೆ ಎಂದು ಬಾಗಲಕೋಟೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೆಶಕರಾದ ಅಜಿತ್ ಸಿ ಮಣ್ಣಿಕೇರಿ ಹೇಳಿದರು.…

ಮುಂಡ್ಕೂರು: ಶಾಂಭವಿ ನದಿಗೆ ಬಿದ್ದು ವ್ಯಕ್ತಿ ಸಾವು

ಕಾರ್ಕಳ, ಮೇ.30:ಕಾರ್ಕಳ ತಾಲೂಕಿನ ಮುಂಡ್ಕೂರು ಜಾರಿಗೆಕಟ್ಟೆಯ ವ್ಯಕ್ತಿಯೊಬ್ಬರು ಶಾಂಭವಿ ನದಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮೂಲತಃ ಮೈಸೂರು ಪಿರಿಯಾಪಟ್ಟಣದ ಇಷಾನ್ ಪಾಷಾ(40)ಎಂಬವರು ತಮ್ಮ ಮೊದಲ ಪತ್ನಿ ಮೃತಪಟ್ಟ ಬಳಿಕ 7 ತಿಂಗಳ ಹಿಂದೆ ಶಮೀನ್ ಎಂಬವರನ್ನು ಮದುವೆಯಾಗಿ ಮುಂಡ್ಕೂರು ಗ್ರಾಮದ…

ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ:  ನೂತನ ಮುಖ್ಯಮಂತ್ರಿ ಹೆಸರು ಘೋಷಣೆಗೆ ಕ್ಷಣಗಣನೆ

ಬೆಂಗಳೂರು, ಮೇ 30: ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಆಡಳಿತ ಪರ್ವ ಅಂತ್ಯಗೊಂಡಿದ್ದು, ನೂತನ ಮುಖ್ಯಮಂತ್ರಿಯ ಪಟ್ಟಾಭಿಷೇಕಕ್ಕೆ ವೇದಿಕೆ ಸಿದ್ಧವಾಗಿದೆ. ಸಿದ್ದರಾಮಯ್ಯ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ ಬೆನ್ನಲ್ಲೇ, ಇಂದು ಸಂಜೆ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆ ನಡೆಯಲಿದೆ. ಕೆಪಿಸಿಸಿ…

ಕಾರ್ಕಳ ಅನಂತಶಯನ ಸರ್ಕಲ್ ನಲ್ಲಿ ಬಲಿಗಾಗಿ ಕಾಯುತ್ತಿರುವ ಮರಣಗುಂಡಿಗೆ ಗಾಳ ಹಾಕಿ ಮೀನು ಹಿಡಿಯುವ ಮೂಲಕ ವಿನೂತನ ಪ್ರತಿಭಟನೆ : ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾವ್ ಪ್ರತಿಭಟನೆಗೆ ಮಣಿದು ಗುಂಡಿಮುಚ್ಚಿದ ಏರ್‌ಟೆಲ್ ಸಿಬ್ಬಂದಿ

ಕಾರ್ಕಳ, ಮೇ.29: ನಗರದ ಅನಂತಶಯನ ವೃತ್ತದ ಬಳಿಯ ರಸ್ತೆಯ ಪಕ್ಕದಲ್ಲೇ ಅಪಾಯಕಾರಿ ಗುಂಡಿಯೊAದು ಜನರ ಜೀವ ಬಲಿ ಪಡೆಯಲು ಕಾಯುತ್ತಿದ್ದು, ಸ್ಥಳೀಯ ಪುರಸಭೆಯ ನಿರ್ಲಕ್ಷö್ಯ ಖಂಡಿಸಿ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾವ್ ಹೊಂಡದಲ್ಲಿ ಗಾಳ ಹಾಕಿ ಮೀನು ಹಿಡಿಯುವ ಮೂಲಕ ವಿನೂತನ…

ಉಡುಪಿ, ಮಣಿಪಾಲ ಜ್ಞಾನಸುಧಾ ಕಾಲೇಜು ಪ್ರಾರಂಭೋತ್ಸವ : ಅರ್ಹ ವಿದ್ಯಾರ್ಥಿಗಳಿಗೆ ಒಟ್ಟು 49.11 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ

ಉಡುಪಿ,ಮಣಿಪಾಲ. ಮೇ.29: ನಮ್ಮಲ್ಲಿರುವ ವಿಶೇಷತೆಯನ್ನುಅರಿತು ಜ್ಞಾನದ ಜೊತೆಗೆ ಸಾಗಬೇಕು. ಶಿಕ್ಷಣ ಒಂದು ತಪಸ್ಸು ಇದ್ದಂತೆ ಅದನ್ನು ಸಾಧಿಸುವ ಮನೋಬಲ ನಮ್ಮಲ್ಲಿರಬೇಕು. ವೈಯಕ್ತಿಕ ಹಿತಾಸಕ್ತಿಗಿಂತ ಹೆತ್ತವರ ಆಸೆ ಆಕಾಂಕ್ಷೆಗಳಿಗೆ ಬೆಲೆಕೊಟ್ಟವರು ಎಂದೂ ಸೋಲುವುದಿಲ್ಲ. ಜ್ಞಾನಸುಧಾದಲ್ಲಿರುವ ವಿವಿಧರೀತಿಯ ವಿದ್ಯಾರ್ಥಿ ವೇತನದ ಸದುಪಯೋಗವನ್ನು ಪಡೆದುಕೊಳ್ಳಿ ಎಂದು…

ಕುಕ್ಕುಂದೂರು ನಕ್ರೆ ಪೊಸನೊಟ್ಟು ರಸ್ತೆ ಕಾಮಗಾರಿಗೆ ಶಾಸಕ ವಿ ಸುನಿಲ್ ಕುಮಾರ್ ಚಾಲನೆ

ಕಾರ್ಕಳ,ಮೇ.29: ಕುಕ್ಕುಂದೂರು ಗ್ರಾಮದ ಆನಂದಿ ಮೈದಾನ ನಕ್ರೆ ಪೊಸನಟ್ಟು ಸಂಪರ್ಕ ರಸ್ತೆ ದುರಸ್ತಿಯ ಬಗ್ಗೆ ಸ್ಥಳೀಯರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದÀ ಶಾಸಕರಾದ ವಿ ಸುನಿಲ್ ಕುಮಾರ್ ರವರು ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು 70ಲಕ್ಷ ರೂ. ಅನುದಾನವನ್ನು ಒದಗಿಸಿ ಮೇ…

ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆ: ಹೈಕೋರ್ಟ್ ನ ತೀರ್ಪುಗಳು ಮತ್ತು ಜಾಮೀನು ಆದೇಶ ಜಾರಿಗೆ ಗಡುವು ವಿಧಿಸಿ ಸುಪ್ರೀಂ ಆದೇಶ

ನವದೆಹಲಿ, ಮೇ.29: ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಸುಪ್ರೀಂಕೋರ್ಟ್ ಮಹತ್ವದ ಸುಧಾರಣೆ ತಂದಿದ್ದು, ತೀರ್ಪುಗಳು ಮತ್ತು ಜಾಮೀನು ಆದೇಶಗಳ ವಿಳಂಬಕ್ಕೆ ಮುಕ್ತಿ ಹಾಡಲು ಎಲ್ಲಾ ಹೈಕೋರ್ಟ್ಗಳಿಗೆ ಕಟ್ಟುನಿಟ್ಟಾದ ಗಡುವನ್ನು ವಿಧಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ…

ಹೊಸ್ಮಾರು: ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದ ಮದ್ಯವ್ಯಸನಿ ಚಿಕಿತ್ಸೆ ಫಲಿಸದೆ ಸಾವು

ಕಾರ್ಕಳ,ಮೇ.29: ಕಾರ್ಕಳ ತಾಲೂಕು ಈದು ಗ್ರಾಮದ ಹೊಸ್ಮಾರು ಎಂಬಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದ ಮದ್ಯವ್ಯಸನಿ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಬೆಳ್ತಂಗಡಿ ನಾರಾವಿಯ ಆನಂದ (50) ವಿಪರೀತ ಕುಡಿತದ ಚಟವನ್ನು ಹೊಂದಿದ್ದು, ಮೇ.24ರಂದು ವಿಪರೀತ ಮದ್ಯಪಾನ ಮಾಡಿ ಹೊಸ್ಮಾರಿನಲ್ಲಿ ಕುಸಿದು ಬಿದ್ದು…

ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ಗುರುವಾರ ತಡರಾತ್ರಿ ರಾಜಭನವನಕ್ಕೆ ಬಂದಿಳಿದ ರಾಜ್ಯಪಾಲರು ಇಂದು ಬೆಳಗ್ಗೆ ರಾಜೀನಾಮೆ ಅಂಗೀಕರಿಸಿದ್ದು, ಇದರಿಂದ ತಕ್ಷಣದಿಂದಲೇ ಸಚಿವ ಸಂಪುಟ ವಿಸರ್ಜನೆಯಾಗಿದೆ. ಬೇರೆ ವ್ಯವಸ್ಥೆ ಆಗುವವರೆಗೂ…