ಕಾರ್ಕಳ ತಾಲೂಕು ಅಕ್ರಮ ಸಕ್ರಮ ಸಮಿತಿ ಸಭೆ: 7 ಅರ್ಜಿಗಳು ಇತ್ಯರ್ಥ
ಕಾರ್ಕಳ, ಮೇ.27: ಅಕ್ರಮ ಸಕ್ರಮ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷ ಶಾಸಕ ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ಬುಧವಾರ ಕಾರ್ಕಳ ತಾಲೂಕು ಕಚೇರಿಯಲ್ಲಿ ನಡೆಯಿತು. ಸರ್ಕಾರಿ ಜಾಗದಲ್ಲಿ ಕೃಷಿ ಮಾಡಿಕೊಂಡು ನಮೂನೆ 50,53 ಹಾಗೂ 57ರಲ್ಲಿ ಅರ್ಜಿ ಸಲ್ಲಿಸಿದ ಅರ್ಜಿದಾರರ 7 ಅರ್ಜಿಗಳನ್ನು…
