ನರೇಂದ್ರ ಮೋದಿಯವರ ಅಧಿಕಾರದ ರಜತ ಮಹೋತ್ಸವ: ದೇಶಕ್ಕಾಗಿ ನಿಸ್ವಾರ್ಥ ಸೇವೆಯೇ ನನ್ನ ಜೀವನದ ಏಕೈಕ ಧ್ಯೇಯ- 25 ವರ್ಷಗಳ ಆಡಳಿತ ಪಯಣ ಸ್ಮರಿಸಿದ ಪ್ರಧಾನಿ ಮೋದಿ
ನವದೆಹಲಿ, ಅ.07: ನರೇಂದ್ರ ಮೋದಿ ಅವರು ಸರ್ಕಾರದ ಮುಖ್ಯಸ್ಥರಾಗಿ ಸತತ 25 ವರ್ಷಗಳನ್ನು ಪೂರ್ಣಗೊಳಿಸಿದ್ದಾರೆ. 2001ರ ಅಕ್ಟೋಬರ್ 7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಅವರು, ಸುಮಾರು 13 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. 2014ರಲ್ಲಿ ದೇಶದ ಪ್ರಧಾನಿಯಾಗಿ…
