ಕಾರ್ಕಳ : ತಾಲೂಕಿನ ಶಿರ್ಲಾಲು ಶ್ರೀ ಆಂಜನೇಯ ಭಜನಾ ಮಂಡಳಿಯ 23ನೇ ವರ್ಷದ ಭಜನಾ ಮಂಗಲೋತ್ಸವವು ಜ.12 ರಿಂದ 14ರವರೆಗೆ ನಡೆಯಲಿದೆ. ಜ.12 ಗುರುವಾರದಿಂದ ನಿತ್ಯ ಭಜನೆ ಮತ್ತು 14ರಂದು ಸೂರ್ಯಾಸ್ತದಿಂದ ಮರುದಿನ ಸೂರ್ಯೋದಯದವರೆಗೆ ಮಂಗಲೋತ್ಸವ ನಡೆಯಲಿದೆ ಎಂದು ಭಜನಾ ಮಂಡಳಿಯ ಪ್ರಕಟಣೆ ತಿಳಿಸಿದೆ.