Share this news

ಹೆಬ್ರಿ : ಮುದ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಮಂಜುನಾಥ ಹೆಗ್ಡೆ ಅವರು ಕಳೆದ ವಾರ ರಾಜೀನಾಮೆ ನೀಡಿದ್ದು, ಇಂದು ತಮ್ಮ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಸಣ್ಣಪುಟ್ಟ ಗೊಂದಲಗಳಿAದ ರಾಜೀನಾಮೆ ನೀಡಿದ್ದೆ. ಈಗ ಎಲ್ಲ ಗೊಂದಲಗಳೂ ಬಗೆಹರಿದಿದ್ದು ರಾಜೀನಾಮೆ ಹಿಂದೆ ಪಡೆದಿದ್ದೇನೆ . ಮುಂದೆ ಎಲ್ಲರೂ ಸೇರಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಮುದ್ರಾಡಿ ಗ್ರಾಮ ಪಂಚಾಯತಿ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *