ಕಾರ್ಕಳ: ಸ್ಕೂಟರ್ ಗೆ ಟಿಪ್ಪರ್ ಢಿಕ್ಕಿಯಾಗಿ ಸ್ಕೂಟರ್ ಸವಾರೆ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಕಾರ್ಕಳ ತಾಲೂಕಿನ ಅತ್ತೂರು ಎಂಬಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಸ್ಕೂಟಿ ಸವಾರೆ ಜಾಹಿರ ಬಾನು ಎಂದು ಗುರುತಿಸಲಾಗಿದೆ . ಟಿಪ್ಪರ್ ಹಾಗೂ ಸ್ಕೂಟರ್ ಎರಡೂ ವಾಹನಗಳು ಅತ್ತೂರಿನ ಕಡೆಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ