Share this news

ಬೆಂಗಳೂರು: ಖ್ಯಾತ ಚಿತ್ರ ಕಲಾವಿದ ಬಿ.ಕೆ.ಎಸ್.ವರ್ಮಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ರವಿವರ್ಮನ ಕಲಾಕೃತಿಗಳಿಂದ ಪ್ರೇರಣೆ ಪಡೆದಿದ್ದ ತೈಲವರ್ಣದಲ್ಲಿ ಚಿತ್ರ ಬಿಡಿಸುದ್ದರು

ಕನ್ನಡ ತಾಯಿ ಭುವನೇಶ್ವರಿ, ಭಾರತಮಾತೆ, ಪೂಜೆಯಲ್ಲಿ ತಲ್ಲಿನರಾದ ರಾಘವೇಂದ್ರ ಸ್ವಾಮಿ, ಈಶ್ವರ ಕುಟುಂಬ ಕಲಾಕೃತಿಗಳು ವಿಶ್ವಮಟ್ಟದಲ್ಲಿ ಜನಪ್ರಿಯವಾಗಿತ್ತು.

ಮೈಸೂರಿನ ಜಗನ್ಮೋಹನ ಅರಮನೆಯಲ್ಲಿ ರಾಜಾ ರವಿವರ್ಮಾ ರವರ ಪೇಂಟಿಂಗ್ ಗಳನ್ನು ವೀಕ್ಷಿಸುತ್ತಿದ್ದಾಗ ತನ್ಮಯರಾಗಿ ವರ್ಮಾ ಎಂಬ ಹೆಸರನ್ನು ತಮ್ಮ ಹೆಸರಿನ ಜೊತೆಗೆ ಸೇರಿಸಿಕೊಂಡಿದ್ದರು. ತಮ್ಮ ಎರಡು ಕೈಗಳ ಬೆರಳುಗಳನ್ನೇ ಉಪಯೋಗಿಸಿ ಸುಂದರವಾದ ಚಿತ್ತಾರಗಳನ್ನು ಬಿಡಿಸುತ್ತಿದ್ದರು.

Leave a Reply

Your email address will not be published. Required fields are marked *