ಕಾರ್ಕಳ : ಕರ್ನಾಟಕ ಸಮಗ್ರ ಶಿಕ್ಷಣ ವತಿಯಿಂದ ನಡೆದ ವಿದ್ಯಾವಾಹಿನಿ ಆನ್ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾರ್ಕಳ ತಾಲೂಕಿನ ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್ ನ 6ನೇ ತರಗತಿ ವಿದ್ಯಾರ್ಥಿ ಸಾಗರ್ ಜಿ ಕಾರ್ಕಳ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಉಡುಪಿ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.