ಮುನಿಯಾಲು : ಮುನಿಯಾಲಿನ ದಿವಂಗತ ಗರ್ದರಬೆಟ್ಟು ನಾರಾಯಣ ಪೈ ಇವರ ಧರ್ಮಪತ್ನಿ ಶ್ರೀಮತಿ ರಮಾದೇವಿ ಪೈ ಇವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ
ಇವರಿಗೆ 86 ವರ್ಷ ವಯಸ್ಸಾಗಿತ್ತು. ಮೃತರು ನಾಲ್ಕು ಗಂಡು ಮಕ್ಕಳು, ಓರ್ವ ಮಗಳು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.