ಕಾರ್ಕಳ: ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ವಿ.ಸುನಿಲ್ ಕುಮಾರ್ ಹಾಗೂ ಪತ್ನಿ ಪ್ರಿಯಾಂಕ ಸುನಿಲ್ ಕುಮಾರ್ ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದುಕೊಂಡರು.
ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದುಕೊಂಡರು.