ಬೆಂಗಳೂರು :ವರುಣ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸಾಧಿಸಿದ್ದಾರೆ. ವಿ.ಸೋಮಣ್ಣ ಹಿನ್ನಡೆ ಸಾಧಿಸಿದ್ದಾರೆ ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಎಂ ಬಸವರಾಜ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದಾರೆ. ನಿಪ್ಪಾಣಿ ಬಿಜೆಪಿ ಶಶಿಕಲಾ ಜೊಲ್ಲೆ ಹಿನ್ನಡೆಯಾಗಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆ ಹಿನ್ನಡೆಯಾಗಿದೆ. ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿಗೆ ಹಿನ್ನಡೆಯಾಗಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಗೆ ಹಿನ್ನಡೆಯಾಗಿದೆ. ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲುಗೆ ಹಿನ್ನಡೆಯಾಗಿದೆ. ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರಗೆ ಹಿನ್ನಡೆಯಾಗಿದೆ
ಒಟ್ಟಾರೆಯಾಗಿ ರಾಜ್ಯದಲ್ಲಿ ಕಾಂಗ್ರೆಸ್ -101 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ,ಬಿಜೆಪಿ-77 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಜೆಡಿಎಸ್-24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಪಕ್ಷೇತರರು- 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.