ಮಂಗಳೂರು: ಕೋಟಿ ಚೆನ್ನಯ ಸೇವಾ ಬ್ರಿಗೇಡ್ ಮಂಗಳೂರು ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮಹಾನಗರ ಪಾಲಿಕೆ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್ ಇವರ ಸಾರಥ್ಯದಲ್ಲಿ ವೀಲ್ ಚೇರ್ ಮತ್ತು ವಾಕರ್ ವಿತರಣೆ ಬೃಹತ್ ರಕ್ತದಾನ ಶಿಬಿರ ಹಾಗೂ ಆರ್ಥಿಕವಾಗಿ ಹಿಂದುಳಿದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಾಯಧನ ವಿತರಣಾ ಕಾರ್ಯಕ್ರಮ ನಾಳೆ ಜೂನ್ 25ರಂದು ಮಂಗಳೂರು ಕೊಟ್ಟರ ಚೌಕಿ ವಿ ಎಸ್ ಕೆ ಟವರ್ ಹಾಲ್ ನಲ್ಲಿ ಬೆಳಿಗ್ಗೆ 9:00 ರಿಂದ 1 ಗಂಟೆಯವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.