Share this news

ಕಾರ್ಕಳ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ,ಅಜಾತಶತ್ರು ಹಾಗೂ ಮಾಜಿ ಶಾಸಕರಾಗಿದ್ದ ದಿ. ಗೋಪಾಲ ಭಂಡಾರಿಯವರ 4ನೇ ಪುಣ್ಯತಿಥಿಯ ಅಂಗವಾಗಿ ಮಂಗಳವಾರ ಬೆಳಗ್ಗೆ 9.30ಕ್ಕೆ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರ ಮತ್ತು ಕನ್ನಡಕ ವಿತರಣಾ ಕಾರ್ಯಕ್ರಮವು ಕಾರ್ಕಳದ ಪೆರ್ವಾಜೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಭವನದಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ವಕ್ತಾರ ಶುಭದ ರಾವ್ ತಿಳಿಸಿದ್ದಾರೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆಯುವಂತೆ ಮನವಿ ಮಾಡಿಕೊಂಡಿದ್ದಾರೆ

Leave a Reply

Your email address will not be published. Required fields are marked *