ಮುಲ್ಕಿ: ಮೂಲ್ಕಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹಾಗೂ ಕೆಮ್ರಾಲ್ ಗ್ರಾಮ ಪಂಚಾಯತಿಯ ನೆರೆ ಪೀಡಿತ ಪ್ರದೇಶಗಳಾದ ಪಂಜ ಕೊಯಿಕುಡೆ ,ಉಲ್ಯ, ಬೈಲಗುತ್ತು ಪ್ರದೇಶಕ್ಕೆ ಗ್ರಾಮ ಪಂಚಾಯತ್ ಆದ್ಯಕ್ಷರು, ಉಪಾಧ್ಯಕ್ಷರು, ಪಿ.ಡಿ.ಓ, ವಿ ಎ, ಕಾರ್ಯದರ್ಶಿ, ಗ್ರಾಮ ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ತರೊಂದಿಗೆ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.