ಮೂಡುಬಿದಿರೆ: ಕನ್ನಡ ವಿಧ್ಯಾರ್ಥಿ ಪರಿಷತ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ “ಪುಣ್ಯಭೂಮಿ ಭಾರತ” ಎಂಬ ವಿಷಯದಡಿಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮೂಡುಬಿದೆರೆ ಕಲ್ಲಬೆಟ್ಟು ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿಧ್ಯಾರ್ಥಿನಿ ಓಮನ ಪದವಿಪೂರ್ವ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಮುಕ್ತ ವಿಭಾಗದಲ್ಲಿ ಉಪನ್ಯಾಸಕರದ ಡಾ.ವಾದಿರಾಜ ಕಲ್ಲೂರಾಯ ಪ್ರಥಮ ಸ್ಥಾನ ಪಡೆದಿದ್ದಾರೆ.

