Share this news

ಕಾರ್ಕಳ:ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಮೊಹಮ್ಮದ್ ಶರೀಫರವರ ಸಾಮಾಜಿಕ, ಮಾಧ್ಯಮ ಹಾಗೂ ಶೈಕ್ಷಣಿಕ,
ಕ್ಷೇತ್ರದಲ್ಲಿ ಅಪಾರವಾದ ಕೊಡುಗೆ ನೀಡಿರುವ ಇವರಿಗೆ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿಲಭಿಸಿದೆ.

ಶ್ರೀನಿಧಿ ಫೌಂಡೇಶನ್ (ರಿ) ಕರ್ನಾಟಕ ಹಾಗೂ ನಮ್ಮವರಿಗಾಗಿ ನಮ್ಮ ಧ್ವನಿ ಸಮಾಜಮುಖಿ ಸೇವಾ ಸಂಘ (ರಿ) ಕರ್ನಾಟಕ ಇವರ ಸಹಯೋಗದಲ್ಲಿ  ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು ಗೋವಾದ ವಾಸ್ಕೊ ರವೀಂದ್ರ ಕಲಾ ಮಂಟಪದಲ್ಲಿ ನಡೆಯುವ ರಾಷ್ಟ್ರಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಗಣ್ಯರ ಸಮ್ಮುಖದಲ್ಲಿ ಮೊಹಮ್ಮದ್ ಶರೀಫ್ ಅವರಿಗೆ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

Leave a Reply

Your email address will not be published. Required fields are marked *