Share this news

ಉಡುಪಿ: ಉಡುಪಿಯ ಅಪರ ಜಿಲ್ಲಾಧಿಕಾರಿಯಾಗಿದ್ದ ವೀಣಾ ಬಿ ಎನ್ ಅವರನ್ನು ವರ್ಗಾವಣೆಗೊಳಿಸಿ ಅವರ ಜಾಗಕ್ಕೆ ಮಮತಾದೇವಿ ಜಿಎಸ್ ಅವರನ್ನು ನೇಮಕಗೊಳಿಸಲು ಸರ್ಕಾರ ಆದೇಶಿಸಿದೆ.

ವರ್ಗಾವಣೆಗೊಂಡ ವೀಣಾ ಅವರಿಗೆ ಸ್ಥಳ ನಿಗದಿಯಾಗಿಲ್ಲ. ಮಮತಾದೇವಿ ಅವರು ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯದ ಕುಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

Leave a Reply

Your email address will not be published. Required fields are marked *