ಮೂಡುಬಿದಿರೆ: ಸೈಂಟ್ ಥೋಮಸ್ ಪ್ರೌಢಶಾಲೆ ಆಲಂಗಾರ್ ಮೂಡಬಿದ್ರೆ ಇಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು 3 ಚಿನ್ನ, 6 ಬೆಳ್ಳಿ, 1 ಕಂಚಿನ ಪದಕ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರಿಗೆ ಕರಾಟೆ ತರಬೇತಿದಾರರಾದ ಭಾಸ್ಕರ ಪಾಲಡ್ಕ ಇವರು ತರಬೇತಿ ನೀಡಿರುತ್ತಾರೆ.





