ಕಾರ್ಕಳ : ಕಾರ್ಕಳ ತಾಲೂಕಿನ ಈದು ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿ ಅಧ್ಯಕ್ಷರಾಗಿ ರಾಜು ಪೂಜಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಹೊನ್ನಯ್ಯ ಶೆಟ್ಟಿ, ನಿರ್ದೇಶಕರಾಗಿ ಅಶೋಕ ಕುಮಾರ್ ಜೈನ್, ಸುರೇಶ ಮಡಿವಾಳ, ಸಂತೋಷ್ ಕುಲಾಲ್ ಬನ್ನಡ್ಕ, ಜಯರಾಮ್ ಎಮ್.ವಿ, ರಮೇಶ ಎಮ್.ಕೆ, ಅರುಣ್ ದೇವಾಡಿಗ, ಲೋಲಾಕ್ಷಿ ಸತೀಶ್ ಪೂಜಾರಿ, ಸುಮನ ಹೆಗ್ಡೆ, ಶಾಂತಿಪ್ರಸಾದ್ ಜೈನ್, ಬಾಲಗಂಗಾಧರ ಬಿ ಗೌಡ, ಹರೀಶ್ ಪೂಜಾರಿ ಬಾಕ್ಯರೋಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.