ಮೂಡಬಿದಿರೆ: ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ಹಾಗೂ ಮಿಷನ್ ಇಂದ್ರ ಧನುಷ್ ಅಭಿಯಾನ ಜರುಗಿತು.
ಪಾಲಡ್ಕ ಗ್ರಾಮ ಪಂಚಾಯತಿ ಸದಸ್ಯ ಸುರೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಅಂಗನವಾಡಿ ಕಾರ್ಯಕರ್ತೆಯರು,ಪ್ರಾಥಮಿಕ ಆರೋಗ್ಯ ಕೇಂದ್ರ ಪಿ ಎಚ್ ಸಿ ಒ , ಆಶಾ ಕಾರ್ಯಕರ್ತೆ ಯರು ಹಾಗೂ ಶ್ರೀ ಶಕ್ತಿ ಸದಸ್ಯರು ಹಾಗೂ ಮಕ್ಕಳ ತಾಯಂದಿರು ಭಾಗವಹಿಸಿದ್ದರು.






