ಅಜೆಕಾರು: ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಕಾಡುಹೊಳೆ ಪ್ರಗತಿಪರ ಕೃಷಿಕ ವಿಷ್ಣು ಪೈ ಅವರ ಧರ್ಮಪತ್ನಿ ಜ್ಯೋತಿ ವಿಷ್ಣು ಪೈ(62) ಬುಧವಾರ ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ
ಮೃತರು ಪತಿ ಹಾಗೂ ಓರ್ವ ಪುತ್ರ ಸೇರಿದಂತೆ ಅಪಾರ ಬಂದು ವರ್ಗವನ್ನು ಅಗಲಿದ್ದಾರೆ