ಕಾರ್ಕಳ: ಕಾರ್ಕಳ ಬಾರ್ ಅಸೋಸಿಯೇಶನ್ ಇದರ ಕೋಶಾಧಿಕಾರಿಯಾಗಿ ಸತತ ಮೂರನೇ ಬಾರಿಗೆ ಹೆಬ್ರಿಯ ನ್ಯಾಯವಾದಿ ಅರುಣ್ ಕುಮಾರ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬುಧವಾರ ಬಾರ್ ಅಸೋಸಿಯೇಶನ್ ಅಧ್ಯಕ್ಷ ಸುನಿಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅರುಣ್ ಕುಮಾರ್ ಶೆಟ್ಟಿಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.