ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ
ಮುಂಬಯಿ, ಡಿ 26 : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಮುಂಬಯಿನ ಇತರ ಎರಡು ಬ್ಯಾಂಕುಗಳಿಗೆ ಮಂಗಳವಾರ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿದ್ದು ಆತಂಕ ಸೃಷ್ಟಿಸಿದೆ.
HDFC ಮತ್ತು ICICI ಬ್ಯಾಂಕುಗಳಿಗೆ khilafat.india@gmail.com ಎಂಬ ಇಮೇಲ್ ಐಡಿಯಿಂದ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು , ಈ ಸಂದೇಶದಲ್ಲಿ ನಾವು ಮುಂಬೈನ ವಿವಿಧ ಸ್ಥಳಗಳಲ್ಲಿ “11” ಬಾಂಬ್ಗಳನ್ನು ಇರಿಸಿದ್ದೇವೆ ಮತ್ತು ಖಾಸಗಿ ವಲಯದ ಬ್ಯಾಂಕುಗಳು ಭಾರತದ ಇತಿಹಾಸದಲ್ಲಿ ಅತಿದೊಡ್ಡ ಹಗರಣವನ್ನು ಕಾರ್ಯಗತಗೊಳಿಸಿವೆ ಎಂದು ಇಮೇಲ್ ನಲ್ಲಿ ಬರೆಯಲಾಗಿದೆ ಎನ್ನಲಾಗಿದೆ.
ಮುಂಬಯಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದು ಬಿಗಿ ಬಂದೋಬಸ್ತ್ ಕೈಗೊಂಡು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ