ನವದೆಹಲಿ:ಲೋಕಸಭಾ ಅಧಿವೇಶನದ ಸಂದರ್ಭದಲ್ಲಿ ಸಂಸತ್ತಿಗೆ ನುಗ್ಗಿ ದಾಂಧಲೆ ನಡೆಸಿದ ಎಲ್ಲಾ ಆರೋಪಿಗಳ ಪಾಲಿಗ್ರಾಫ್ ಪರೀಕ್ಷೆಯನ್ನು ನಡೆಸಲು ಅನುಮತಿ ಕೋರಿ ದೆಹಲಿ ಪೊಲೀಸ್ ವಿಶೇಷ ಕೋಶವು ಪಟಿಯಾಲ ಹೌಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಈ ಪ್ರಕರಣದ ವಿಚಾರಣೆಯು ಮುಂದಿನ ಜ.2 ಕ್ಕೆ ನಿಗದಿಯಾಗಿದ್ದು, ಪ್ರಕರಣದಲ್ಲಿ ಒಟ್ಟು ಆರು ಮಂದಿ ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣ ಕುರಿತು ಬೇರೆ ಯಾವ ಸಂಘಟನೆ ಅಥವಾ ವ್ಯಕ್ತಿಗಳ ಪ್ರಚೋದನೆ, ಕುಮ್ಮಕ್ಕು ಇದೆಯೇ ಎನ್ನುವ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದು, ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ