Share this news

ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿದ್ದು,ಈ ಬಾರಿಯ ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಲೇಬೇಕೆಂಬ ಛಲದಿಂದ ಕಾಂಗ್ರೆಸ್ ಎಲ್ಲಾ ಕ್ಷೇತ್ರಗಳಿಗೂ ಅಳೆದುತೂಗಿ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ದತೆ ಮಾಡಿಕೊಂಡಿದೆ.
ಇದೀಗ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ 8 ಕ್ಷೇತ್ರಗಳಿಗೆ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ ಎನ್ನಲಾಗಿದೆ.

ಕಾಂಗ್ರೆಸ್ ಪಕ್ಷದ ಪಟ್ಟಿ ಬಿಡುಗಡೆಗೆ ಅಧಿಕೃತ ಘೋಷಣೆಯೊಂದೇ ಬಾಕಿಯಿದ್ದು, 8 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ನೋಡುವುದಾದರೆ, ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ, ತುಮಕೂರು – ಮುದ್ದಹನುಮೇಗೌಡ,ಚಿತ್ರದುರ್ಗ – ಬಿಎನ್ ಚಂದ್ರಪ್ಪ, ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್,ಹಾಸನ – ಶ್ರೇಯಸ್ ಪಟೇಲ್,ವಿಜಯಪುರ- ರಾಜು ಆಲಗೂರು,ಮಂಡ್ಯ – ಸ್ಟಾರ್ ಚಂದ್ರು, ಬೆಂಗಳೂರು ಗ್ರಾಮಾಂತರ – ಡಿಕೆ ಸುರೇಶ್ ಸೇರಿದಂತೆ ಒಟ್ಟು ಎಂಟು ಕ್ಷೇತ್ರಗಳಿಗೆ ಕರ್ನಾಟಕ ಅಭ್ಯರ್ಥಿಗಳನ್ನು ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿದೆ ಎನ್ನಲಾಗುತ್ತಿದೆ. ಈ ಕುರಿತು ಎಐಸಿಸಿ ಅಧಿಕೃತವಾಗಿ ಘೋಷಣೆ ಮಾಡುವುದು ಮಾತ್ರ ಬಾಕಿ ಉಳಿಸಿದೆ.

ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.

Village Accountant Recruitment 2024: Apply Now For 1000 Village Accountant (VA) Vacancies Through Karnataka Revenue Department

Leave a Reply

Your email address will not be published. Required fields are marked *